ಟಾಪ್ 10 ಭಾರತದ ಅತ್ಯಂತ ಜನಪ್ರಿಯ ತಮಿಳು ನಟರ ಪಟ್ಟಿ ರಿಲೀಸ್. ಮೊದಲ ಸ್ಥಾನ ಯಾರಿಗೆ ಗೊತ್ತಾ?

Webdunia
ಗುರುವಾರ, 22 ಅಕ್ಟೋಬರ್ 2020 (09:10 IST)
ಚೆನ್ನೈ : ತಮಿಳು ಚಿತ್ರರಂಗದ ಇತಿಹಾಸದಲ್ಲಿ ಅನೇಕ ನಟ ನಟಿಯರು ಬಂದು ಹೋಗಿದ್ದಾರೆ. ಆದರೆ ಕೆಲವರು ಮಾತ್ರ ಜನರ ಮನಸ್ಸಿನಲ್ಲಿ ಸ್ಥಾನವನ್ನು ಪಡೆದಿದ್ದಾರೆ.ಅದರಂತೆ ಇದೀಗ ಅತ್ಯಂತ ಜನಪ್ರಿಯ ತಮಿಳು ನಟ ಯಾರೆಂಬ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.

ಜನಪ್ರಿಯ ಒರ್ಮ್ಯಾಕ್ಸ್ ಕಂಪೆನಿಯು ಟಾಪ್ 10 ಭಾರತದ ಅತ್ಯಂತ ಜನಪ್ರಿಯ ತಮಿಳು ನಟರ ಪಟ್ಟಿಯನ್ನು ಸೆಪ್ಟಂಬರ್ ನಲ್ಲಿ ಬಿಡುಗಡೆ ಮಾಡಿದೆ. ಅದರಂತೆ ಯಾರು ಆ ಟಾಪ್ ನಟರು ಎಂಬುದನ್ನು ತಿಳಿದುಕೊಳ್ಳೋಣ.

1.ವಿಜಯ್
2.ಅಜಿತ್
3.ಸೂರ್ಯ
4.ರಜನೀಕಾಂತ್
5.ವಿಜಯ್ ಸೇತುಪತಿ
6.ಧನುಷ್
7.ಶಿವಕಾರ್ತಿಕೇಯನ್
8.ಕಮಲ್ ಹಾಸನ್
9.ಕಾರ್ತಿಕ್
10.ಸಿಂಬು 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments