Webdunia - Bharat's app for daily news and videos

Install App

ಬಾಗ್ಲು ತೆಗಿ ಮೇರಿ ಜಾನ್ ಎನ್ನುತ್ತಾ ಟ್ರೆಂಡ್ ಆಯ್ತು ತೋತಾಪುರಿ

Webdunia
ಮಂಗಳವಾರ, 1 ಫೆಬ್ರವರಿ 2022 (10:10 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ ತೋತಾಪುರಿ ಸಿನಿಮಾದ ಹಾಡು ನಿನ್ನೆ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ.

ಬಾಗ್ಲು ತೆಗಿ ಮೇರಿ ಜಾನ್ ಎಂಬ ಉರ್ದು ಮಿಶ್ರಿತ ಕನ್ನಡ ಹಾಡು ಭರ್ಜರಿ ಹಿಟ್ ಆಗಿದೆ. ಹಾಡಿನ ಸಾಹಿತ್ಯದ ಜೊತೆಗೆ ಜಗ್ಗೇಶ್ ಹಾವಭಾವಗಳಿಂದಲೇ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಗುತ್ತಿದ್ದಾರೆ.

ಈ ಮೊದಲು ಈ ಹಾಡಿನ ಸಾಲಿನಲ್ಲಿ ಕನ್ನಡವೇ ಇಲ್ಲ ಎಂದು ವಿವಾದಕ್ಕೊಳಗಾಗಿತ್ತು. ಆದರೆ ಆಗ ಜಗ್ಗೇಶ‍್ ಈ ಹಾಡನ್ನು ಪೂರ್ತಿಯಾಗಿ ಕೇಳಿ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಇದೀಗ ಪೂರ್ತಿ ಹಾಡು ಬಂದಿದ್ದು ಚಿತ್ರತಂಡ ಪ್ರಾಮಿಸ್ ಮಾಡಿದ ರೀತಿಯಲ್ಲೇ ಯೂ ಟ್ಯೂಬ್ ನಲ್ಲೂ ಟ್ರೆಂಡ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments