Select Your Language

Notifications

webdunia
webdunia
webdunia
webdunia

ಯಶ್ ಬರ್ತ್ ಡೇಗೆ ಬಿಡುಗಡೆಯಾದ ಟಾಕ್ಸಿಕ್ ಪೋಸ್ಟರ್ ಹೇಗಿದೆ ನೋಡಿ

Yash
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಟಾಕ್ಸಿಕ್ ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.

ಯಶ್ ಜನ್ಮದಿನಕ್ಕೆ ಅವರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರ ಅಭಿಮಾನಿಗಳಲ್ಲಿದೆ. ಅದಕ್ಕೆ ಕಾರಣ ಯಶ್ ಸದ್ಯಕ್ಕೆ ಟಾಕ್ಸಿಕ್ ಶೂಟಿಂಗ್ ನಿಮಿತ್ತ ವಿದೇಶದಲ್ಲಿದ್ದಾರೆ.

ಇತ್ತೀಚೆಗಷ್ಟೇ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಯಶ್ ಮುಂದಿನ ಸಿನಿಮಾ ಟಾಕ್ಸಿಕ್ ಎಂದು ಘೋಷಣೆಯಾಗಿತ್ತು. ಇಂದು ಯಶ್ ಜನ್ಮದಿನ ನಿಮಿತ್ತ ಕೆವಿಎನ್ ಪ್ರೊಡಕ್ಷನ್ಸ್ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಒಂದು ಪೋಸ್ಟರ್ ಗಾಗಿ ಯಶ್ ಅಭಿಮಾನಿಗಳು ಕಾಯುತ್ತಿದ್ದರು.

ಲಾಂಗ್ ಕೋಟ್, ಟೋಪಿ, ಕೈಯಲ್ಲೊಂದು ಆಯುಧ ಹಿಡಿದು ನಿಂತಿರುವ ಯಶ್ ಅವರ ಟಾಕ್ಸಿಕ್ ಸಿನಿಮಾದ ಫಸ್ಟ್ ಲುಕ್ ನ್ನು ಕೆವಿಎನ್ ಪ್ರೊಡಕ್ಷನ್ಸ್ ಬಿಡುಗಡೆ ಮಾಡಿದೆ. ಈ ಪೋಸ್ಟರ್ ನೋಡಿದರೆ ಕುತೂಹಲಕಾರಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೂ.ಎನ್ ಟಿಆರ್ ‘ದೇವರ’ ಟೀಸರ್ ನೋಡಲು ರೆಡಿನಾ?