ಸ್ಕೂಬಾ ಡೈವಿಂಗ್ ವೇಳೆ ದುರಂತ, ಬಾಲಿವುಡ್‌ ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು

Sampriya
ಶುಕ್ರವಾರ, 19 ಸೆಪ್ಟಂಬರ್ 2025 (16:53 IST)
Photo Credit X
ಗುವಾಹಟಿ: ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್‌ ವೇಳೆ ಸಂಭವಿಸಿದ ಅಪಘಾತದಲ್ಲಿ ಅಸ್ಸಾಂ ಮೂಲದ ಬಾಲಿವುಡ್ ಗಾಯಕ ಜುಬಿನ್ ಗರ್ಗ್‌ ಸಾವನ್ನಪ್ಪಿದ್ದಾರೆ. ಜುಬಿನ್ ಅವರು‘ಈಶಾನ್ಯ ಭಾರತ ಹಬ್ಬ’ಕ್ಕೆ ಸೆ.20 ಹಾಗೂ 21ರಂದು ಪ್ರದರ್ಶನ್ ನೀಡಲು ತೆರಳಿದ್ದರು. 

ಜುಬಿನ್‌ ಸ್ಕೂಬಾ ಡೈವಿಂಗ್‌ ವೇಳೆ ಅಪಘಾತಕ್ಕೀಡಾಗಿದ್ದಾರೆ. ಸಮುದ್ರದಿಂದ ಹೊರಕರೆತಂದು ಅವರಿಗೆ ಸಿಪಿಆರ್‌ ನೀಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ತಪಾಸಣೆ ಮಾಡಿದ ವೈದ್ಯರು ಈಗಾಗಲೇ ಸಾವನ್ನಪ್ಪಿರುವುದಾಗಿ ಸಿಂಗಪುರ ಜನರಲ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

ಜುಬಿನ್ ಸಾವಿನ ಕುರಿತು ಸಂತಾಪ ವ್ಯಕ್ತಪಡಿಸಿರುವ ಅಸ್ಸಾಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅಶೋಕ್ ಸಂಘಲ್‌ ಅವರು, ‘ನಮ್ಮ ಪ್ರೀತಿಯ ಜುಬಿನ್ ಗರ್ಗ್‌ ಸಾವು ಅತೀವ ದುಃಖ ತಂದಿದೆ. ಅಸ್ಸಾಂ ಕೇವಲ ಧ್ವನಿಯನ್ನು ಕಳೆದುಕೊಂಡಿಲ್ಲ, ಹೃದಯಬಡಿತವನ್ನು ಕಳೆದುಕೊಂಡಿದೆ. ಜುಬಿನ್ ಕೇವಲ ಗಾಯಕರಲ್ಲ ಅಸ್ಸಾಂ ಮತ್ತು ದೇಶದ ಹೆಮ್ಮೆ’ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments