ಮಗ ವಿನೀಶ್‌ ಹುಟ್ಟುಹಬ್ಬ ಆಚರಿಸಿದ ಬೆನ್ನಲ್ಲೇ ದರ್ಶನ್‌ಗೆ ಚಿಕಿತ್ಸೆ

sampriya
ಗುರುವಾರ, 31 ಅಕ್ಟೋಬರ್ 2024 (10:33 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ ನಿನ್ನೆ ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ, ಬಿಗಿ ಭದ್ರತೆಯಲಿ ಪತ್ನಿ ವಿಜಯಲಕ್ಷ್ಮಿ ಪ್ಲ್ಯಾಟ್‌ಗೆ ಬಂದಿದ್ದಾರೆ.

ತೀವ್ರ ಬೆನ್ನುನೋವಿಗೆ ಚಿಕಿತ್ಸೆ ದೃಷ್ಟಿಯಿಂದ ದರ್ಶನ್‌ಗೆ ಮಧ್ಯಂತರ ಜಾಮೀನು ನ್ಯಾಯಾಲಯ ನೀಡಿದೆ. ದರ್ಶನ್‌ ಜೈಲಿನಿಂದ ಬಿಡುಗಡೆಯಾಗುತ್ತಿದ್ದ ಹಾಗೇ ಅಭಿಮಾನಿಗಳು ಹರ್ಷೊದ್ಘಾರ ಮುಗಿಲು ಮುಟ್ಟತು. ದಾರಿಯುದ್ದಕ್ಕೂ ದರ್ಶನ್‌ ವಾಹನ ಫಾಲೋ ಮಾಡಿ, ಡಿಬಾಸ್‌ ಡಿಬಾಸ್‌ ಎಂದು ಘೋಷಣೆ ಕೂಗಿದರು. ಈ ವೇಳೆ ದರ್ಶನ್ ಅಭಿಮಾನಿಗಳತ್ತ ಕೈ ಬೀಸಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ದರ್ಶನ್ ಅವರು ವಿಜಯಲಕ್ಷ್ಮಿ ಫ್ಲ್ಯಾಟ್‌ಗೆ ಬರ್ತಿದ್ದಕ್ಕೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿ ಸಂಭ್ರಮಾಚರಣೆ ಮಾಡಿದರು. `ಡಿ ಬಾಸ್ ಡಿ ಬಾಸ್’ ಎಂದು ಜೈಕಾರ ಹಾಕಿದರು.

ಈ ವೇಳೆ ದರ್ಶನ್ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿಲೇಬೇಕಾದ ಪರಿಸ್ಥಿತಿ ಎದುರಾಯಿತು. ಪುತ್ರ ವಿನೀಶ್‌ ಹುಟ್ಟುಹಬ್ಬ ಆಚರಿಸಿದ ಬೆನ್ನಲ್ಲೇ ದರ್ಶನ್‌ ಅವರು ಬೆನ್ನುನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments