Select Your Language

Notifications

webdunia
webdunia
webdunia
webdunia

ಇನ್ ಸ್ಟಾಗ್ರಾಂನಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ ನಟಿ ತ್ರಿಶಾ

ಇನ್ ಸ್ಟಾಗ್ರಾಂನಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ ನಟಿ ತ್ರಿಶಾ
ಚೆನ್ನೈ , ಬುಧವಾರ, 19 ಆಗಸ್ಟ್ 2020 (10:14 IST)
ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರು ಇನ್ ಸ್ಟಾಗ್ರಾಂನಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ತ್ರಿಶಾ ಅವರು ಇನ್ ಸ್ಟಾಗ್ರಾಂನಲ್ಲಿ ನೂರಾರು ಫೋಟೊಗಳನ್ನು , ವಿಡಿಯೋಗಳನ್ನು ಹಂಚಿಕೊಂಡಿದ್ದರು. ಆದರೆ ಆಗಸ್ಟ್ 18ರಂದು ಇನ್ ಸ್ಟಾಗ್ರಾಂನಲ್ಲಿರುವ 7 ಫೋಟೊಗಳನ್ನು ಹೊರತುಪಡಿಸಿ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದಾರೆ. ಆದರೆ ಅವರು ಯಾಕೆ ಹೀಗೆ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಲಿಲ್ಲ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ಸಿಡಿಸಿದಳು ಹೊಸ ಬಾಂಬ್