Webdunia - Bharat's app for daily news and videos

Install App

ಇನ್ ಸ್ಟಾಗ್ರಾಂನಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ ನಟಿ ತ್ರಿಶಾ

Webdunia
ಬುಧವಾರ, 19 ಆಗಸ್ಟ್ 2020 (10:14 IST)
ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರು ಇನ್ ಸ್ಟಾಗ್ರಾಂನಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ತ್ರಿಶಾ ಅವರು ಇನ್ ಸ್ಟಾಗ್ರಾಂನಲ್ಲಿ ನೂರಾರು ಫೋಟೊಗಳನ್ನು , ವಿಡಿಯೋಗಳನ್ನು ಹಂಚಿಕೊಂಡಿದ್ದರು. ಆದರೆ ಆಗಸ್ಟ್ 18ರಂದು ಇನ್ ಸ್ಟಾಗ್ರಾಂನಲ್ಲಿರುವ 7 ಫೋಟೊಗಳನ್ನು ಹೊರತುಪಡಿಸಿ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದಾರೆ. ಆದರೆ ಅವರು ಯಾಕೆ ಹೀಗೆ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅವಹೇಳನಕಾರಿ ಹೇಳಿಕೆ: ನಾಳೆ ನಟಿ, ಸಂಸದೆ ಕಂಗನಾಗೆ ಮಹತ್ವದ ದಿನ

Exclusive: ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅನಿರುದ್ಧ ಜತಕರ ಫಸ್ಟ್ ರಿಯಾಕ್ಷನ್

ಕೊನೆಗೂ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆಗೆ ಅಸ್ತು ಎಂದ ಸರ್ಕಾರ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆರೋಗ್ಯದಲ್ಲಿ ಏರುಪೇರು

ಶಿಸ್ತಿನ ಸಿಪಾಯಿ ನಿರ್ದೇಶಕ ಎಸ್ ನಾರಾಯಣ್ ಸೊಸೆಗೆ ಹೀಗೆಲ್ಲಾ ಮಾಡಿದ್ರಾ: ಕೇಸ್ ದಾಖಲು

ಮುಂದಿನ ಸುದ್ದಿ
Show comments