ಮತ್ತೆ ಬ್ಯುಸಿಯಾಗುತ್ತಿದ್ದಾರೆ ತ್ರಿಶಾ ಕೃಷ್ಣನ್: ತ್ರಿಶಾ ಕೈಯಲ್ಲಿರುವ ಸಿನಿಮಾಗಳು

Webdunia
ಸೋಮವಾರ, 3 ಜುಲೈ 2023 (08:20 IST)
ಚೆನ್ನೈ: ಬಹುಬಾಷಾ ನಟಿ ತ್ರಿಶಾ ಕೃಷ್ಣನ್ ಚಿತ್ರರಂಗಕ್ಕೆ ಬಂದು ಇಷ್ಟು ವರ್ಷಗಳೇ ಆದರೂ ಅವರಿಗೆ ಬೇಡಿಕೆ ಕಡಿಮೆಯಾಗಿಲ್ಲ. ಅದಕ್ಕೆ ಇತ್ತೀಚೆಗೆ ಅವರು ಒಪ್ಪಿಕೊಂಡಿರುವ ಸಿನಿಮಾಗಳೇ ಸಾಕ್ಷಿ.

2001 ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ತ್ರಿಶಾ ನಡುವೆ ಕೆಲವು ಸಮಯ ಕೊಂಚ ಬ್ರೇಕ್ ಪಡೆದಿದ್ದರು. ಈಗ ತ್ರಿಶಾಗೆ 40 ವರ್ಷ. ಆದರೂ ಸಹಜ ಸುಂದರಿಗೆ ಬೇಡಿಕೆಯೇನೂ ಕಡಿಮೆಯಾಗಿಲ್ಲ.

ಲಿಯೋ ಸಿನಿಮಾದಲ್ಲಿ ದಳಪತಿ ವಿಜಯ್ ಗೆ ನಾಯಕಿಯಾಗಿರುವ ತ್ರಿಶಾ ಈಗ ಮೆಗಾಸ್ಟಾರ್ ಚಿರಂಜೀವಿ ಅವರ 156 ನೇ ಸಿನಿಮಾ, ಮಹೇಶ್ ಬಾಬು ಅವರ ಗುಂಟೂರು ಖಾರಂನಲ್ಲೂ ಅಭಿನಯಿಸಲಿದ್ದಾರೆ ಎಂಬ ಸುದ್ದಿಯಿದೆ. ನಾಯಕಿಯಾಗಿ ಸಿನಿಮಾ ರಂಗಕ್ಕೆ ಬಂದು 21 ವರ್ಷ ಕಳೆದರೂ ಈಗಲೂ ಸೂಪರ್ ಸ್ಟಾರ್ ಗಳಿಗೆ ನಾಯಕಿಯಾಗುವ ತ್ರಿಶಾ ಎವರ್ ಗ್ರೀನ್ ಹೀರೋಯಿನ್ ಎಂದರೂ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments