Daily Horoscope

ಪುನೀತ್ ಬಗ್ಗೆ ಪೊನ್ನಿಯನ್ ಸೆಲ್ವನ್ ವೇದಿಕೆಯಲ್ಲಿ ತ್ರಿಶಾ ಹೇಳಿದ್ದೇನು?

Webdunia
ಶುಕ್ರವಾರ, 23 ಸೆಪ್ಟಂಬರ್ 2022 (09:10 IST)
ಬೆಂಗಳೂರು: ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾದ ಪ್ರಚಾರಾರ್ಥವಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಚಿತ್ರತಂಡದ ಜೊತೆಗೆ ನಾಯಕಿ ತ್ರಿಶಾ ಕೃಷ್ಣನ್ ಕೂಡಾ ವೇದಿಕೆಯಲ್ಲಿದ್ದರು.

ತ್ರಿಶಾ ಈಗಾಗಲೇ ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ಜೊತೆಗೆ ಸಿನಿಮಾವೊಂದನ್ನು ಮಾಡಿದ್ದರು. ಜೊತೆಗೆ ಪುನೀತ್ ಅಭಿನಯಿಸಬೇಕಿದ್ದ ದ್ವಿತ ಸಿನಿಮಾಗೂ ಅವರೇ ನಾಯಕಿಯಾಗಿ ಆಯ್ಕೆಯಾಗಿದ್ದರು. ದುರದೃಷ್ಟವಶಾತ್ ಸಿನಿಮಾ ಸೆಟ್ಟೇರುವ ಮೊದಲೇ ಪುನೀತ್ ತೀರಿಕೊಂಡರು.

ನಿನ್ನೆ ವೇದಿಕೆಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ತ್ರಿಶಾ ‘ಕಳೆದ ಬಾರಿ ಬೆಂಗಳೂರಿಗೆ ಬಂದಿದ್ದು ಪವರ್ ಸಿನಿಮಾ ಶೂಟಿಂಗ್ ಗಾಗಿ. ನಾನು ಪುನೀತ್ ಸರ್ ನ್ನು ನಾನು ನಿಜವಾಗಿಯೂ ಮಿಸ್ ಮಾಡಿಕೊಳ್ಳುತ್ತೇನೆ. ದ್ವಿತದಲ್ಲಿ ನಾನು ಪುನೀತ್ ಸರ್ ಜೊತೆ ಕೆಲಸ ಮಾಡಬೇಕಿತ್ತು. ಆದರೆ ಅದು ಸಾಧ‍್ಯವಾಗಲೇ ಇಲ್ಲ. ಪುನೀತ್ ನಿಧನ ಸುದ್ದಿ ನನಗೂ ಆಘಾತ ತಂದಿತ್ತು’ ಎಂದು ಕನ್ನಡ, ತಮಿಳು ಮಿಶ್ರಿತ ಭಾಷೆಯಲ್ಲಿ ಮಾತನಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments