Webdunia - Bharat's app for daily news and videos

Install App

ರಾಜಕೀಯ ಪ್ರವೇಶ ಮಾಡ್ತಾರಂತೆ ನಟಿ ತ್ರಿಶಾ: ಯಾವ ಪಾರ್ಟಿ?

Webdunia
ಶನಿವಾರ, 20 ಆಗಸ್ಟ್ 2022 (09:20 IST)
ಹೈದರಾಬಾದ್: ಬಹುಭಾಷಾ ನಟಿ ತ್ರಿಶಾ ಕೃಷ್ಣನ್ ಸದ್ಯದಲ್ಲೇ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸಿನಿಮಾ ಮಂದಿ ರಾಜಕೀಯ ಸೇರ್ಪಡೆಗೊಳ್ಳುವುದು ಇದೇ ಮೊದಲೇನಲ್ಲ. ಹಾಲಿ ಸಿನಿಮಾ ಕ್ಷೇತ್ರದಲ್ಲಿದ್ದುಕೊಂಡೇ ರಾಜಕಾರಣದಲ್ಲೂ ತೊಡಗಿಸಿಕೊಂಡಿರುವ ಎಷ್ಟೋ ನಟ-ನಟಿಯರಿದ್ದಾರೆ.

ಪುನೀತ್ ರಾಜ್ ಕುಮಾರ್ ಜೊತೆ ಕನ್ನಡದಲ್ಲೂ ಪವರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ತ್ರಿಷಾ ಸದ್ಯದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ತ್ರಿಶಾ ಕಡೆಯಿಂದ ಸ್ಪಷ್ಟನೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಮುಂದಿನ ಸುದ್ದಿ
Show comments