Daily Horoscope
✕

ಈ ಖ್ಯಾತ ನಟನ ಜತೆ ತ್ರಿಷಾ ಮದುವೆ ಫಿಕ್ಸ್?

Webdunia
ಮಂಗಳವಾರ, 21 ಜುಲೈ 2020 (11:57 IST)
ಚೆನ್ನೈ: ತಮಿಳು, ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಖ್ಯಾತ ನಟಿ ತ್ರಿಷಾ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಅಷ್ಟಕ್ಕೂ ತ್ರಿಷಾ ಮದುವೆಯಾಗುತ್ತಿರುವುದು ಯಾರನ್ನು ಗೊತ್ತಾ? ಮೂಲಗಳ ಪ್ರಕಾರ ತೆರೆ ಮೇಲೆ ಹಿಟ್ ಜೋಡಿ ಎನಿಸಿಕೊಂಡಿದ್ದ ಸಿಂಬು ಜತೆ ತ್ರಿಷಾ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಕೆಲವು ಸಮಯಗಳ ಹಿಂದೆ ತ್ರಿಷಾ ಉದ್ಯಮಿಯೊಬ್ಬರ ಜತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಅದು ಮುರಿದು ಬಿತ್ತು. ಈಗ ಸಿಂಬು ಜತೆ ವಿವಾಹದ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ನಟಿಯೇ ಸ್ಪಷ್ಟನೆ ಕೊಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments