Webdunia - Bharat's app for daily news and videos

Install App

ಮಹೇಶ್ ಬಾಬು ಅವರ ಜೊತೆ ಚಿತ್ರ ಮಾಡಲು ಹೊರಟ ತ್ರಿವಿಕ್ರಮ್

Webdunia
ಭಾನುವಾರ, 2 ಮೇ 2021 (06:51 IST)
ಹೈದರಾಬಾದ್ : ತ್ರಿವಿಕ್ರಮ್ ಶ್ರೀನಿವಾಸ್ ಅವರು ನಟ ಜೂನಿಯರ್ ಎನ್ ಟಿಆರ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ. ಎಂದು ಈ ಹಿಂದೆ ಹೇಳಲಾಗಿತ್ತು.  ಆದರೆ ಇತ್ತೀಚಿನ ಮಾಹಿತಿ ಪ್ರಕಾರ ತ್ರಿವಿಕ್ರಮ್ ಮತ್ತು ಮಹೇಶ್ ಬಾಬು ಅವರ  ಜೊತೆ ಸಿನಿಮಾ ಮಾಡಲಿದ್ದಾರಂತೆ.

ಈ ಹಿಂದೆ ಮಹೇಶ್ ಬಾಬು ಮತ್ತು ತ್ರಿವಿಕ್ರಮ್ ಇಬ್ಬರೂ ಅಥಾಡು ಮತ್ತು ಖಲೇಜಾ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಇದೀಗ ಇವರಿಬ್ಬರು ಸೇರಿ ಮೂರನೇ ಪ್ರಾಜೆಕ್ಟ್ ಮಾಡಲಿದ್ದಾರಂತೆ. ಇದೀಗ ತ್ರಿವಿಕ್ರಮ್ ಅವರು ಮಹೇಶ್ ಬಾಬು ಅಭಿನಯದ ಚಿತ್ರಕಥೆಯ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇದನ್ನು ಹಾರಿಕಾ ಮತ್ತು ಹಸೈನ್ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಾಣ ಮಾಡಲಿದ್ದಾರೆ. ತ್ರಿವಿಕ್ರಮ್ ಅವರು ಈ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ಅವರನ್ನು ಆಯ್ಕೆ ಮಾಡಲಿದ್ದಾರೆ ಎಂಬ ವರದಿಗಳು ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments