ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ನೀಡಿದ ತೂಗುದೀಪ ಪ್ರೊಡಕ್ಷನ್

Sampriya
ಗುರುವಾರ, 24 ಅಕ್ಟೋಬರ್ 2024 (18:59 IST)
ಜೈಲಿನಲ್ಲಿ ನಟ ದರ್ಶನ್ ಬೆನ್ನುನೋವಿನಿಂದ ಒದ್ದಾಡುತ್ತಿರುವುದನ್ನು ಕಂಡು ಬೇಸರದಲ್ಲಿರುವ ಅಭಿಮಾನಿಗಳಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗ್ಬೇಕಿತ್ತು. ಆದರೆ ಇದೀಗ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಜೈಲು ಬಂಧಿಯಾಗಿದ್ದಾರೆ.

ದರ್ಶನ್  ನಟನೆಯ 'ನವಗ್ರಹ' ಸಿನಿಮಾ ಇದೀಗ ನವೆಂಬರ್ 8ರಂದು ರೀ ರಿಲೀಸ್ ಆಗುತ್ತಿದೆ.16ರ್ಷಗಳ ಹಿಂದೆ ನಟ ದರ್ಶನ್ ಅಭಿನಯದ ನವಗ್ರಹ ಸಿನಿಮಾ ಹೊಸ ಸಂಚಲನವನ್ನು ಮೂಡಿಸಿತ್ತು.

ದರ್ಶನ್, ತರುಣ್ ಸುಧೀರ್, ಮರಿ ಟೈಗರ್ ವಿನೋದ್ ಪ್ರಭಾಕರ್, ಧರ್ಮ ಕೀರ್ತಿರಾಜ್, ಸೃಜನ್ ಲೋಕೇಶ್, ನಾಗೇಂದ್ರ ಅರಸ್, ಗಿರಿ ದಿನೇಶ್, ವರ್ಷ, ಶರ್ಮಿಳಾ ಮಾಂಡ್ರೆ ನಟನೆಯ 'ನವಗ್ರಹ' ಚಿತ್ರ ನವೆಂಬರ್ 8ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ತೂಗುದೀಪ ಪ್ರೊಡಕ್ಷನ್ಸ್‌ ನಿಂದ ಈ ಸಿನಿಮಾ ನಿರ್ಮಾಣ ಆಗಿದೆ. ಇನ್ನೂ ಈ ಸಿನಿಮಾವನ್ನು ಮತ್ತೇ ದೊಡ್ಡ ಮಟ್ಟದಲ್ಲಿ ಹಿಟ್‌ ಮಾಡುವಂತೆ ವಿಜಯಲಕ್ಷ್ಮಿ ದರ್ಶನ್ ಅವರು ಕೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments