Webdunia - Bharat's app for daily news and videos

Install App

ತುಳು ಹಾಗೂ ಕನ್ನಡ ಚಿತ್ರನಟ ಸದಾಶಿವ ಸಾಲ್ಯಾನ್ ಇನ್ನಿಲ್ಲ

Webdunia
ಮಂಗಳವಾರ, 10 ಜುಲೈ 2018 (07:56 IST)
ಮುಂಬೈ : ಹಿರಿಯ ತುಳು ಹಾಗೂ ಕನ್ನಡ ಚಿತ್ರನಟ ಉಡುಪಿ ಮೂಲದ ಸದಾಶಿವ ಸಾಲ್ಯಾನ್(68) ಭಾನುವಾರ ಮುಂಬೈ ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ಮೂಲತಃ ಉಡುಪಿಯ ತೆಂಕ ಎರ್ಮಾಳ್‌ ನವರಾಗಿದ್ದ ಸದಾಶಿವ ಸಾಲ್ಯಾನ್ ಚಿಕ್ಕ ವಯಸ್ಸಿನಲ್ಲೇ ಮುಂಬೈಗೆ ತೆರಳಿ ಅಲ್ಲೇ ನೆಲೆಸಿದ್ದರು. ಅಲ್ಲಿ ಪದವಿ ಶಿಕ್ಷಣ ಮುಗಿಸಿದ್ದ ಅವರು ಮುಂಬೈ ಸೆಂಟ್ರಲ್ ಬ್ಯಾಂಕ್ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಮುಂಬೈಯ ನಾಟಕ ರಂಗದಲ್ಲಿ ಬೆಳೆದು ನಂತರ ಸಾಲ್ಯಾನ್ ಅವರು ಭಾಗ್ಯವಂತೆದಿ, ಬದ್ಕೆರೆಬುಡ್ಲೆ, ಪೆಟ್ಟಾಯಿ ಪಿಲಿ, ಸತ್ಯ ಓಲುಂಡು, ದಾರೆದ ಸೀರೆ, ಸಮರ ಸಿಂಹ, ಅನಾಥ ರಕ್ಷಕ, ಸಿಡಿದೆದ್ದ ಪಾಂಡವರು, ಕಾಲೆೇಜು ರಂಗ, ಉತ್ತರ ಧ್ರುವದಿಂದ ದಕ್ಷಿಣ ಧ್ರುವಕ್ಕೂ ಮೊದಲಾದ 50 ತುಳು ಮತ್ತು ಕನ್ನಡ ಚಲನಚಿತ್ರಗಳಲ್ಲಿ ನಟಿಸಿ ಆ ಮೂಲಕ ಸುಮಾರು 50 ಚಿತ್ರಗಳಲ್ಲಿ ನಟಿಸಿದ ಏಕೈಕ ಮುಂಬೈ ರಂಗ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅವಹೇಳನಕಾರಿ ಹೇಳಿಕೆ: ನಾಳೆ ನಟಿ, ಸಂಸದೆ ಕಂಗನಾಗೆ ಮಹತ್ವದ ದಿನ

Exclusive: ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅನಿರುದ್ಧ ಜತಕರ ಫಸ್ಟ್ ರಿಯಾಕ್ಷನ್

ಕೊನೆಗೂ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆಗೆ ಅಸ್ತು ಎಂದ ಸರ್ಕಾರ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆರೋಗ್ಯದಲ್ಲಿ ಏರುಪೇರು

ಶಿಸ್ತಿನ ಸಿಪಾಯಿ ನಿರ್ದೇಶಕ ಎಸ್ ನಾರಾಯಣ್ ಸೊಸೆಗೆ ಹೀಗೆಲ್ಲಾ ಮಾಡಿದ್ರಾ: ಕೇಸ್ ದಾಖಲು

ಮುಂದಿನ ಸುದ್ದಿ
Show comments