ಕನ್ನಡತಿ ಕಿರಣ್ ರಾಜ್ ಗೆ ಕೊರೋನಾ: ಗುಣವಾಗು ಗೆಳೆಯ ಎಂದು ಹಾರೈಸಿದ ಭುವಿ

Webdunia
ಶನಿವಾರ, 22 ಜನವರಿ 2022 (09:10 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಕನ್ನಡತಿ ಧಾರವಾಹಿ ಮೂಲಕ ಮನೆ ಮಾತಾಗಿರುವ ನಾಯಕ ನಟ ಕಿರಣ್ ರಾಜ್ ಗೆ ಕೊರೋನಾ ಸೋಂಕು ತಗುಲಿದೆ.

ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿ ಸಂದೇಶ ರವಾನಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ರಾಜ್, ನಾನೀಗ ಚೇತರಿಸಿಕೊಳ್ಳುತ್ತಿದ್ದೇನೆ, ಹಾರೈಸಿದ ನಿಮಗೆಲ್ಲಾ ಧನ್ಯವಾದಗಳು ಎಂದಿದ್ದಾರೆ.

ಇನ್ನು, ಕಿರಣ್ ರಾಜ್ ಅಲಿಯಾಸ್ ಕನ್ನಡತಿಯ ಹರ್ಷನಿಗೆ ನಾಯಕಿ ನಟಿ ಭುವಿ ಪಾತ್ರಧಾರಿಯಾಗಿರುವ ರಂಜಿನಿ ರಾಘವನ್ ಶೀಘ್ರ ಚೇತರಿಸು ಗೆಳೆಯ ಎಂದು ವಿಶ್ ಮಾಡಿದ್ದಾರೆ. ಕೊರೋನಾ ಎರಡನೇ ಅಲೆ ಸಂದರ್ಭ ಕಿರಣ್ ರಾಜ್ ತಮ್ಮ ಫೌಂಡೇಶನ್ ಮೂಲಕ ಸಂತ್ರಸ್ತರಿಗೆ ನೆರವಾಗುವ ಮೂಲಕ ಗಮನ ಸೆಳೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಮುಂದಿನ ಸುದ್ದಿ
Show comments