Select Your Language

Notifications

webdunia
webdunia
webdunia
webdunia

ಮಾಜಿ ಗೆಳೆಯನ ಕಾಟಕ್ಕೆ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ

ಮಾಜಿ ಗೆಳೆಯನ ಕಾಟಕ್ಕೆ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ
ಮುಂಬೈ , ಭಾನುವಾರ, 16 ಅಕ್ಟೋಬರ್ 2022 (16:54 IST)
Photo Courtesy: Twitter
ಮುಂಬೈ: ಹಿಂದಿಯ ಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದೋರ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಒಂದು ವರ್ಷದಿಂದ ಆಕೆ ನೆಲೆಸಿದ್ದಳು. ಇಲ್ಲಿಯೇ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತದೇಹದ ಪಕ್ಕವೇ ಡೆತ್ ನೋಟ್ ಸಿಕ್ಕಿದೆ.

ಡೆತ್ ನೋಟ್ ನಲ್ಲಿ ಎಕ್ಸ್ ಲವ್ವರ್ ತನಗೆ ಕಾಟ ಕೊಡುತ್ತಿದ್ದ. ಇದರಿಂದ ಮನನೊಂದಿದ್ದೆ ಎಂದು ವಿವರಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಕಾಂತಾರ ನೋಡಿ ಭೇಷ್ ಎಂದ ಅನುಷ್ಕಾ ಶೆಟ್ಟಿ