Webdunia - Bharat's app for daily news and videos

Install App

ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಟ್ವೀಟ್ ವಾರ್

Webdunia
ಶನಿವಾರ, 13 ಮಾರ್ಚ್ 2021 (10:58 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟರಾದ ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅವರ  ಅಭಿಮಾನಿಗಳು ಟ್ವಿಟರ್ ನಲ್ಲಿ ತಮ್ಮ ತಮ್ಮ ನಟ ವಿಚಾರಕ್ಕೆ ಟ್ರೋಲ್ ಮಾಡುತ್ತಿದ್ದಾರೆ.

ಮಹೇಶ್ ಬಾಬು ಅವರು ಪುಷ್ಟಾ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ ಮಹೇಶ್ ಬಾಬು ಅವರು ಭಿನ್ನಾಭಿಪ್ರಾಯದಿಂದಾಗಿ ಈ ಚಿತ್ರವನ್ನು ತೊರೆದರು. ಬಳಿಕ ಅಲ್ಲು ಅರ್ಜುನ್ ಈ ಚಿತ್ರವನ್ನು ಒಪ್ಪಿಕೊಂಡರು.

ಹೀಗಾಗಿ ‘ಪುಷ್ಪಾ’ ಚಿತ್ರದಿಂದ ಮಹೇಶ್ ಬಾಬು ನಿರ್ಗಮಿಸಲು ಅಲ್ಲು ಅರ್ಜುನ್ ಅವರ ಹಸ್ತಕ್ಷೇಪವೇ ಕಾರಣ ಎಂದು ಮಹೇಶ್ ಬಾಬು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಈ ಕಾಮೆಂಟ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

ಮುಂದಿನ ಸುದ್ದಿ
Show comments