Webdunia - Bharat's app for daily news and videos

Install App

ಯುವರತ್ನ ಫಸ್ಟ್ ಶೋ ನೋಡಿದ ಪ್ರೇಕ್ಷಕರು ಏನಂತಿದ್ದಾರೆ ಗೊತ್ತಾ?!

Webdunia
ಗುರುವಾರ, 1 ಏಪ್ರಿಲ್ 2021 (10:18 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಇಂದು ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಿದೆ. ಮೊದಲ ಶೋ ನೋಡಿದ ಪ್ರೇಕ್ಷಕರು ಟ್ವಿಟರ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.


ಇಂಥಾ ಅವತಾರದಲ್ಲಿ ಪುನೀತ್ ರನ್ನು ಮೊದಲೆಂದೂ ನೋಡಿರಲೇ ಇಲ್ಲ. ಆರಂಭದಿಂದಲೇ ಕತೆ ನೋಡಿಸಿಕೊಂಡು ಹೋಗುತ್ತದೆ. ಅದರಲ್ಲೂ ಪುನೀತ್ ಕಾಲೇಜು ಹುಡುಗನಾಗಿ ಟ್ರಾನ್ಸ್ ಫೋರ್ಮೇಷನ್ ಆಗಿರುವುದು ಅದ್ಭುತ. ಪುನೀತ್ ಜೊತೆಗೆ ಡಾಲಿ ಧನಂಜಯ್, ಪ್ರಕಾಶ್ ರಾಜ್ ಪೈಪೋಟಿಯ ಅಭಿನಯ ನೀಡಿದ್ದಾರೆ. ಒಟ್ಟಿನಲ್ಲಿ ಒಂದು ನಾವೆಲ್ಲರೂ ಚಿಂತನೆ ಮಾಡಬೇಕಾದ ಸಬ್ಜೆಕ್ಟ್ ಸಿನಿಮಾದಲ್ಲಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತೆ ಕೆಲವರು ಎಲ್ಲಾ ಚೆನ್ನಾಗಿದೆ. ಕೆಲವೊಮ್ಮೆ ಬೋಧನೆ ಅತಿ ಎನಿಸಲೂ ಬಹುದು ಎಂದಿದ್ದಾರೆ. ಇನ್ನು, ಹಿನ್ನಲೆ ಸಂಗೀತ ಕೂಡಾ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ ಎಂದು ಮೊದಲ ಶೋ ನೋಡಿ ಬಂದ ಪ್ರೇಕ್ಷಕರು ಹೊಗಳಿದ್ದಾರೆ. ಒಟ್ಟಿನಲ್ಲಿ ಇದು ಮತ್ತೊಂದು ಫ್ಯಾಮಿಲಿ ಎಂಟರ್ ಟೈನರ್ ಎನ್ನುವುದು ಜನರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments