Webdunia - Bharat's app for daily news and videos

Install App

ಎರಡು ಭಕ್ತಿಪ್ರಧಾನ ಧಾರವಾಹಿಗಳು ಇಂದಿನಿಂದ ಆರಂಭ

Webdunia
ಸೋಮವಾರ, 28 ಫೆಬ್ರವರಿ 2022 (08:50 IST)
ಬೆಂಗಳೂರು: ಕಿರುತೆರೆಯಲ್ಲಿ ಇಂದಿನಿಂದ ಎರಡು ಭಕ್ತಿಪ್ರಧಾನ ಧಾರವಾಹಿಗಳು ಆರಂಭವಾಗುತ್ತಿದೆ. ಒಂದು ಕಲರ್ಸ್ ವಾಹಿನಿ ಮತ್ತು ಇನ್ನೊಂದು ಜೀ ವಾಹಿನಿಯಲ್ಲಿ ಹೊಸ ಧಾರವಾಹಿ ಆರಂಭವಾಗುತ್ತಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಸಂಜೆಗೆ 6 ಗಂಟೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ ಪುರಂದರ ದಾಸರ ಕತೆ
‘ದಾಸ ಪುರಂದರ’ ಎಂಬ ಧಾರವಾಹಿ ಪ್ರಾರಂಭವಾಗುತ್ತಿದೆ.

ಇನ್ನು, ಜೀ ಕನ್ನಡ ವಾಹಿನಿಯಲ್ಲೂ ಭಕ್ತಿಪ್ರಧಾನ ‘ಬಾಲ ಶಿವ’ ಎಂಬ ಧಾರವಾಹಿ ಆರಂಭವಾಗಲಿದೆ. ಇದು ಪ್ರತಿದಿನ ಮಧ್ಯಾಹ್ನ 3 ಗಂಟೆಗೆ ಪ್ರಸಾರವಾಗಲಿದೆ. ಭಕ್ತಿಪ್ರಧಾನ ಕತೆ ಇಷ್ಟಪಡುವ ಪ್ರೇಕ್ಷಕರಿಗೆ ಇವೆರಡೂ ಧಾರವಾಹಿಗಳು ಇಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments