Select Your Language

Notifications

webdunia
webdunia
webdunia
webdunia

ನಟಿ ಮೇಘಾ ಶೆಟ್ಟಿ ಹುಟ್ಟುಹಬ್ಬಕ್ಕೆ ಎರಡು ಸಿನಿಮಾ ತಂಡದಿಂದ ಗಿಫ್ಟ್

ನಟಿ ಮೇಘಾ ಶೆಟ್ಟಿ ಹುಟ್ಟುಹಬ್ಬಕ್ಕೆ ಎರಡು ಸಿನಿಮಾ ತಂಡದಿಂದ ಗಿಫ್ಟ್
ಬೆಂಗಳೂರು , ಗುರುವಾರ, 4 ಆಗಸ್ಟ್ 2022 (16:46 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು ಈಗ ಸ್ಯಾಂಡಲ್ ವುಡ್ ನಲ್ಲೂ ಮಿಂಚಲು ರೆಡಿಯಾಗಿರುವ ನಟಿ ಮೇಘಾ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು ಈಗ ಸ್ಯಾಂಡಲ್ ವುಡ್ ನಲ್ಲೂ ಮಿಂಚಲು ರೆಡಿಯಾಗಿರುವ ನಟಿ ಮೇಘಾ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.

ಅವರ ಹುಟ್ಟುಹಬ್ಬದ ನಿಮಿತ್ತ ಕಿರುತೆರೆ ಅಭಿಮಾನಿಗಳು ವಿಶೇಷ ಸಿಡಿಪಿ ಬಿಡುಗಡೆ ಮಾಡಿ ಭರ್ಜರಿಯಾಗಿ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

ಈ ನಡುವೆ ಮೇಘಾ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದು ಆ ಎರಡೂ ಸಿನಿಮಾಗಳ ಹೊಸ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿರುವ ತ್ರಿಬಲ್ ರೈಡಿಂಗ್ ಮತ್ತು ಕವೇಶ್ ಶೆಟ್ಟಿ ಅವರ ಪ್ಯಾನ್ ಇಂಡಿಯಾ ಸಿನಿಮಾ ಆಪರೇಷನ್ ಲಂಡನ್ ಸಿನಿಮಾಗೆ ಮೇಘಾ ನಾಯಕಿ. ಈ ಎರಡೂ ಸಿನಿಮಾಗಳಲ್ಲಿ ಮೇಘಾ ಲುಕ್ ಈಗ ಅನಾವರಣಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಾಂತ್ ರೋಣನಂತಹ ಪ್ರಯೋಗಾತ್ಮಕ ಸಿನಿಮಾಗಳು ಬರಬೇಕು: ನಾಗತಿಹಳ್ಳಿ ಚಂದ್ರಶೇಖರ್