Daily Horoscope

ಮತ್ತೆ ಶುರು ಸಿನಿಮಾ ರಿಲೀಸ್ ಕಲರವ: ಈ ವಾರ ಬಿಡುಗಡೆಯಾಗಲಿರುವ ಸಿನಿಮಾ ಯಾವುದು?

Webdunia
ಮಂಗಳವಾರ, 25 ಜನವರಿ 2022 (08:58 IST)
ಬೆಂಗಳೂರು: ವೀಕೆಂಡ್ ಕರ್ಫ್ಯೂ ನಿರ್ಬಂಧ ಸಡಿಲಿಸಿದ ಬೆನ್ನಲ್ಲೇ ಗಾಂಧಿನಗರದಲ್ಲಿ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ.

ಇದೀಗ ಈ ವಾರಂತ್ಯಕ್ಕೆ ಕೆಲವು ಸಿನಿಮಾಗಳು ಥಿಯೇಟರ್ ನಲ್ಲಿ ರಿಲೀಸ್ ಗೆ ಸಜ್ಜಾಗಿವೆ. ಮುಖ್ಯವಾಗಿ ಎರಡು ಸಿನಿಮಾಗಳು ಈ ವಾರ ಬಿಡುಗಡೆ ಘೋಷಿಸಿವೆ.

ಲೂಸ್ ಮಾದ ಯೋಗಿ-ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿರುವ ಒಂಭತ್ತನೇ ದಿಕ್ಕು ಸಿನಿಮಾ ಜನವರಿ 28 ರಂದು ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಡಿಸೆಂಬರ್ ನಲ್ಲಿಯೇ ತೆರೆಗೆ ಬರಬೇಕಿತ್ತು. ಆದರೆ ಕೊರೋನಾದಿಂದಾಗಿ ಮುಂದೂಡಿಕೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments