Webdunia - Bharat's app for daily news and videos

Install App

ಕ್ರೇಜಿ ಸ್ಟಾರ್ ರವಿಚಂದ್ರನ್ ಹಿಂದೆ ಇಬ್ಬರು ಹುಡುಗಿಯರು!

Webdunia
ಗುರುವಾರ, 20 ಏಪ್ರಿಲ್ 2017 (09:03 IST)
ಬೆಂಗಳೂರು: ಕ್ರೇಜಿ ಸ್ಟಾರ್ ರವಿಚಂದ್ರನ್ ಅಪೂರ್ವ ಸಿನಿಮಾ ಸೋತ ನಂತರ ಸುದ್ದಿಯೇ ಇಲ್ಲವಲ್ಲಾ ಎನ್ನುತ್ತಿದ್ದವರಿಗೆ ಹೊಸ ಸುದ್ದಿ ಕೊಡಲು ಹೊರಟಿದ್ದಾರೆ. ಅವರೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಅದರಲ್ಲಿ ಇಬ್ಬರು ಹೀರೋಯಿನ್ ಗಳಿರಲಿದ್ದಾರೆ.

 
ದಶರಥ ಎನ್ನುವ ಸಿನಿಮಾದಲ್ಲಿ ರವಿಚಂದ್ರನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ರಾಮಾಯಣದ ದಶರಥ ಬಹುಪತ್ನಿಯರನ್ನು ಹೊಂದಿದ್ದ. ಅದೇ ಪರಿಕಲ್ಪನೆಯಲ್ಲಿ ಇಲ್ಲೂ ರವಿ ಹಿಂದೆ ಇಬ್ಬರು ಹುಡುಗಿಯರು ಸುತ್ತಲಿದ್ದಾರೆ.

ಪ್ರಿಯಾಮಣಿ ಮತ್ತು ಸೋನಿಯಾ ಅಗರ್ ವಾಲ್ ಇಬ್ಬರು ಕ್ರೇಜಿ ಸ್ಟಾರ್ ನಾಯಕಿಯರು. ಎಂಎಸ್ ರಮೇಶ್ ದಶರಥನ ಕತೆ ಬರೆದು ನಿರ್ದೇಶನ ಮಾಡಲಿದ್ದಾರೆ. ರವಿಚಂದ್ರನ್ ಗೆ ಇದರಲ್ಲಿ ಲಾಯರ್ ಪಾತ್ರ ಎನ್ನುವುದು ಇನ್ನೊಂದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಮುಂದಿನ ಸುದ್ದಿ
Show comments