Webdunia - Bharat's app for daily news and videos

Install App

ಇಬ್ಬರು ಅತಿಥಿಗಳಿಗೆ ವೇದಿಕೆಯಾಗಲಿದೆ ವೀಕೆಂಡ್ ವಿತ್ ರಮೇಶ್

Webdunia
ಗುರುವಾರ, 6 ಏಪ್ರಿಲ್ 2023 (09:00 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಈ ವಾರ ಇಬ್ಬರು ಅತಿಥಿಗಳಿಗೆ ವೇದಿಕೆಯಾಗಲಿದೆ.

ಕಳೆದ ಎರಡು ವಾರದಿಂದ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಸೀಸನ್ 5 ರಲ್ಲಿ ರಮ್ಯಾ ಮೊದಲ ಅತಿಥಿಯಾಗಿದ್ದರೆ ಪ್ರಭುದೇವ ಎರಡನೇ ವಾರ ಅತಿಥಿಯಾಗಿದ್ದರು.

ಇದೀಗ ಮೂರನೇ ವಾರ ಹೃದಯ ತಜ್ಞ ಡಾ.ಸಿ.ಎನ್. ಮಂಜುನಾಥ್ ಮತ್ತು ಹಿರಿಯ ನಟ ದತ್ತಣ್ಣ ಸಾಧಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ.ಮಂಜುನಾಥ್ ಎಪಿಸೋಡ್ ಶನಿವಾರ ಪ್ರಸಾರವಾದರೆ 80 ರ ಇಳಿವಯಸ್ಸಿನಲ್ಲೂ ಬಣ್ಣದ ಬದುಕಿನ ನಂಟು ಬಿಡದ ಸಾಧಕ ದತ್ತಣ್ಣ ಎಪಿಸೋಡ್ ಭಾನುವಾರ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments