Webdunia - Bharat's app for daily news and videos

Install App

ಇಂದು ಸ್ಯಾಂಡಲ್ ವುಡ್ ನಲ್ಲಿ ಪ್ರಮುಖವಾಗಿ ಎರಡು ಚಿತ್ರಗಳು ತೆರೆಗೆ

Webdunia
ಶುಕ್ರವಾರ, 29 ಏಪ್ರಿಲ್ 2022 (09:10 IST)
ಬೆಂಗಳೂರು: ಶುಕ್ರವಾರವಾಗಿರುವ ಕಾರಣ ಗಾಂಧಿನಗರದಲ್ಲಿ ಇಂದು ಮತ್ತಷ್ಟು ಹೊಸ ಸಿನಿಮಾಗಳು ರಿಲೀಸ್ ಆಗುತ್ತಿವೆ.

ಇಂದು ಪ್ರಮುಖವಾಗಿ ಎರಡು ಸಿನಿಮಾಗಳು ತೆರೆಗೆ ಬರುತ್ತಿವೆ. ಒಂದು ದಿಗಂತ್ ಮಂಚಾಲೆ-ಐಂದ್ರಿತಾ ಪ್ರಮುಖ ಪಾತ್ರದಲ್ಲಿರುವ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ. ಇನ್ನೊಂದು ಅಜೇಯ್ ರಾವ್ ಅಭಿನಯದ ಶೋಕಿವಾಲ.

ಶೋಕಿವಾಲ ಸಿನಿಮಾದಲ್ಲಿ ಅಜೇಯ್ ಜೊತೆಗೆ ನಾಯಕಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ. ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಮಲೆನಾಡ ಹಿನ್ನಲೆಯ ಕತೆ ಹೊಂದಿದ್ದು, 8 ವರ್ಷಗಳ ಬಳಿಕ ರಿಯಲ್ ಲೈಫ್ ಜೋಡಿ ದಿಗಂತ್-ಐಂದ್ರಿತಾ ಜೊತೆಯಾಗಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments