Select Your Language

Notifications

webdunia
webdunia
webdunia
webdunia

ಇಂದು ಬಿಡುಗಡೆಯಾಗುತ್ತಿರುವ ಎರಡು ಪ್ರಮುಖ ಸಿನಿಮಾಗಳು

ಇಂದು ಬಿಡುಗಡೆಯಾಗುತ್ತಿರುವ ಎರಡು ಪ್ರಮುಖ ಸಿನಿಮಾಗಳು
ಬೆಂಗಳೂರು , ಶುಕ್ರವಾರ, 6 ಮೇ 2022 (08:10 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಶುಭ ಶುಕ್ರವಾರ ಬಂದಿದ್ದು, ಇಂದು ಪ್ರಮುಖವಾಗಿ ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿವೆ.

ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರ ಮುಗಿದ ಮೇಲೆ ಇಂದು ಅಪ್ಪಟ ಕನ್ನಡ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಪ್ತ ಮನೋಜ್-ರಂಜಿನಿ ರಾಘವನ್ ಪ್ರಮುಖ ಪಾತ್ರದಲ್ಲಿರುವ ಟಕ್ಕರ್ ಸಿನಿಮಾ ಇಂದು ರಿಲೀಸ್ ಆಗುತ್ತಿದೆ.

ನಟ ಶರಣ್ ಮತ್ತು ಆಶಿಕಾ ರಂಗನಾಥ್ ನಾಯಕ, ನಾಯಕಯಾಗಿರುವ ಅವತಾರ ಪುರುಷ ಸಿನಿಮಾ ಇಂದು ತೆರೆ ಕಾಣುತ್ತಿದೆ. ಈ ಎರಡೂ ಸಿನಿಮಾಗಳ ಮೇಲೆ ಸಿನಿ ರಸಿಕರ ನಿರೀಕ್ಷೆ ಹೆಚ್ಚಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೂಪರ್ ಸ್ಟಾರ್ ರಜನೀಕಾಂತ್ ಜೊತೆ ನಟಿಸಲಿರುವ ಶಿವರಾಜ್ ಕುಮಾರ್