ಮತ್ತೆರಡು ಸಿನಿಮಾ ರಿಲೀಸ್ ಡೇಟ್ ಬಹಿರಂಗ

Webdunia
ಶುಕ್ರವಾರ, 1 ಅಕ್ಟೋಬರ್ 2021 (08:55 IST)
ಬೆಂಗಳೂರು: ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ಸಿಕ್ಕ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಒಂದೊಂದಾಗಿ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗುತ್ತಿದೆ. ಇದೀಗ ಮತ್ತೆರಡು ಸಿನಿಮಾ ರಿಲೀಸ್ ಡೇಟ್ ಘೋಷಣೆಯಾಗಿದೆ.


ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ‘ಮುಗಿಲ್ ಪೇಟೆ’ ಸಿನಿಮಾ ಈ ಬಾರಿಯ ದೀಪಾವಳಿ ಹಬ್ಬದ ವೇಳೆಗೆ ರಿಲೀಸ್ ಆಗಲಿದೆ. ಮನೋರಂಜನ್ ಗೆ ನಾಯಕಿಯಾಗಿ ಕಯಾದು ಲೋಹರ್ ಅಭಿನಯಿಸಿದ್ದಾರೆ.

ಇದಲ್ಲದೆ, ಡಾರ್ಲಿಂಗ್ ಕೃಷ್ಣ ಅಭಿನಯದ ಶ್ರೀಕೃಷ್ಣ @ಜಿಮೈಲ್. ಕಾಮ್ ಸಿನಿಮಾ ಬಿಡುಗಡೆ ದಿನಾಂಕವೂ ಪ್ರಕಟವಾಗಿದೆ. ಈ ಚಿತ್ರ ವಿಜಯದಶಮಿ ದಿನ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಕೃಷ್ಣಗೆ ನಾಯಕಿಯಾಗಿ ಭಾವನಾ ಮೆನನ್ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments