Webdunia - Bharat's app for daily news and videos

Install App

ಕನ್ನಡ ಕಿರುತೆರೆಯಲ್ಲಿ ಇಂದು ಒಂದೇ ದಿನ ಎರಡು ಧಾರವಾಹಿ ಶುರು

Webdunia
ಸೋಮವಾರ, 15 ಜುಲೈ 2019 (09:56 IST)
ಬೆಂಗಳೂರು: ಧಾರವಾಹಿ ಪ್ರಿಯರಿಗೆ ಕನ್ನಡದ ಎರಡು ವಾಹಿನಿಗಳು ಇಂದು ಒಂದೇ ದಿನ ಎರಡು ಧಾರವಾಹಿಯನ್ನು ಆರಂಭಿಸುತ್ತಿವೆ.


ಜೀ ಕನ್ನಡ ವಾಹಿನಿಯಲ್ಲಿ ಇಂದಿನಿಂದ ರಾಧಾ ಕಲ್ಯಾಣ ಧಾರವಾಹಿ ಆರಂಭವಾಗಲಿದೆ. ಸಂಜೆ 6 ಗಂಟೆಗೆ ಇದು ಪ್ರಸಾರವಾಗಲಿದೆ. ರಾಧ ಎಂಬ ರಾಮನ ಭಕ್ತೆ ಮತ್ತು ಕೃಷ್ಣನ ಗುಣದ ಶ್ರೀಮಂತ ಹುಡುಗನ ನಡುವಿನ ಕತೆಯಿದು.

ಇನ್ನು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇಂದಿನಿಂದ ಪ್ರೇಮಲೋಕ ಧಾರವಾಹಿ ಆರಂಭವಾಗುತ್ತಿದೆ. ಇದು ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ, ಕಿರುತೆರೆಯ ಮೋಸ್ಟ್ ಫೇವರಿಟ್ ಆಕ್ಟರ್ ವಿಜಯ್ ಸೂರ್ಯ ನಾಯಕನಾಗಿ ಅಭಿನಯಿಸುತ್ತಿರುವ ಧಾರವಾಹಿ ಇಂದಿನಿಂದ ಆರಂಭವಾಗುತ್ತಿದೆ. ಒಂದೇ ದಿನ ಎರಡು ಧಾರವಾಹಿ ಆರಂಭವಾಗುತ್ತಿರುವುದು ಕಿರುತೆರೆ ವೀಕ್ಷಕರಿಗೆ ಬೊಂಬಾಟ್ ಮನರಂಜನೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ ಕೊಡಿ ಎಂದಿದ್ದ ದರ್ಶನ್ ಗೆ ಕೊನೆಗೂ ಬಿಗ್ ರಿಲೀಫ್ ನೀಡಿದ ಕೋರ್ಟ್

ಇದ್ದಕ್ಕಿದ್ದ ಹಾಗೇ ಕೋರ್ಟ್ ಮೆಟ್ಟಿಲೇರಿದ ಕುಡ್ಲದ ಬೆಡಗಿ ಐಶ್ವರ್ಯಾ ರೈ, ಯಾಕೆ ಗೊತ್ತಾ

ಏನ್ ಸ್ವಾಮಿ ಕರ್ನಾಟವನ್ನ ಪಾಕಿಸ್ತಾನ ಮಾಡ್ತಿದ್ದೀರಾ: ಗೃಹಮಂತ್ರಿಗೆ ನಟಿ ಕಾವ್ಯಶಾಸ್ತ್ರಿ ಕ್ಲಾಸ್‌

ಅಪಘಾತದಲ್ಲಿ ಸಾವು ವದಂತಿ: ಕೊನೆಗೂ ಮೌನ ಮುರಿದ ನಟಿ ಕಾಜಲ್ ಅಗರ್ವಾಲ್‌

ಬಿಗ್ ಬಾಸ್ ಕನ್ನಡ ಶೋಗೆ ಮೇಘನಾ ಸರ್ಜಾ: ಮೊದಲು ನನ್ನ ಸಂಪರ್ಕಿಸಿ ಎಂದ ನಟಿ

ಮುಂದಿನ ಸುದ್ದಿ
Show comments