Webdunia - Bharat's app for daily news and videos

Install App

ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯನಿಂದ ಏರ್‌ಲೈನ್ಸ್ ಸಿಬ್ಬಂದಿಗೆ ಅವಾಜ್

Webdunia
ಸೋಮವಾರ, 2 ಅಕ್ಟೋಬರ್ 2017 (17:37 IST)
ರಾಯ್ಪುರ್ ವಿಮಾನ ನಿಲ್ದಾಣದಲ್ಲಿ ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಆವಾಜ್ ಹಾಕಿದ ಘಟನೆ ವರದಿಯಾಗಿದೆ.
ಆದಿತ್ಯ ನಾರಾಯಣ್, ಮಿತಿಗಿಂತ ಮೀರಿ ಹೆಚ್ಚಿನ ಲಗೇಜ್‌ಗಳನ್ನು ತೆಗೆದುಕೊಂಡು ಹೋಗುವುದನ್ನು ಆಕ್ಷೇಪಿಸಿದ ವಿಮಾನ ನಿಲ್ದಾಣ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳನ್ನು ನಿಂದಿಸಿದ್ದಾನೆ.
 
ನನ್ನ ವಿಮಾನ ಪ್ರಯಾಣವನ್ನು ರದ್ದುಗೊಳಿಸಿದರೂ ಪರವಾಗಿಲ್ಲ. ಹೇಗಾದ್ರೂ ಮಾಡಿ ಮುಂಬೈಗೆ ತೆರಳುತ್ತೇನೆ. ಮುಂಬೈಗೆ ತೆರಳಿದ ನಂತರ ನಿನ್ನ ಚಡ್ಡಿ ಕಳೆಯದಿದ್ದರೇ ನನ್ನ ಹೆಸರನ್ನು ಬದಲಿಸಿಬಿಡು ಎಂದು ಆದಿತ್ಯ ವಾಗ್ದಾಳಿ ನಡೆಸಿದ್ದಾನೆ.
 
ವಿಮಾನ ಪ್ರಯಾಣಿಕನ ಲಗೇಜ್ 17 ಕೆಜಿ ಮಾತ್ರ ನಿಗದಿಪಡಿಸಲಾಗಿದೆ. ಆದರೆ ಆದಿತ್ಯ ಬಳಿ 40 ಕೆಜಿಗೂ ಅಧಿಕ ಲಗೇಜ್‌ ಇರುವುದರಿಂದ ವಿಮಾನ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments