ದೂದ್ ಪೇಡ ದಿಗಂತ್ ಕೈಯಲ್ಲಿರುವ ಸಿನಿಮಾಗಳ ಲಿಸ್ಟ್

Webdunia
ಮಂಗಳವಾರ, 7 ಡಿಸೆಂಬರ್ 2021 (12:21 IST)
ಬೆಂಗಳೂರು: ಸ್ಟಾರ್ ಡಂ ಎಂದು ಇಲ್ಲದೇ ಹೋದರೂ ನಿರ್ಮಾಪಕರ ಜೇಬಿಗೆ ತೊಂದರೆಯಾಗದಂತೆ ಸಿನಿಮಾಗಳನ್ನು ಮಾಡಿಕೊಳ್ಳುತ್ತಿರುವ ದೂದ್ ಪೇಡ ದಿಂಗತ್ ಮಂಚಾಲೆಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆಯಿದೆ. ಅವರ ಕೈಯಲ್ಲಿರುವ ಸಿನಿಮಾಗಳ ಲಿಸ್ಟ್ ನೋಡೋಣ.

ದಿಗಂತ್ ನಟಿಸಿರುವ ಒಟ್ಟು ನಾಲ್ಕು ಸಿನಿಮಾಗಳು ಬಿಡುಗಡೆಗೆ ಕಾಯುತ್ತಿವೆ. ಈ ಪೈಕಿ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಅವರಿಗೆ ವಿಶೇಷ ಸಿನಿಮಾ. ಈ ಸಿನಿಮಾ ಮೂಲಕ ರಿಯಲ್ ಲೈಫ್ ಜೋಡಿ ಐಂದ್ರಿತಾ ಜೊತೆ ಬರೋಬ್ಬರಿ 8 ವರ್ಷಗಳ ಬಳಿಕ ದಿಗಂತ್ ಬಣ್ಣ ಹಚ್ಚಿದ್ದಾರೆ.

ಇದಲ್ಲದೆ ಹುಟ್ಟುಹಬ್ಬದ ಶುಭಾಶಯಗಳು ಸಿನಿಮಾ ಡಿಸೆಂಬರ್ 31 ರಂದು ತೆರೆ ಕಾಣುತ್ತಿದೆ. ಇದಲ್ಲದೆ ಗಾಳಿಪಟ 2, ಮಾರಿಗೋಲ್ಡ್ ಸಿನಿಮಾಗಳ ಶೂಟಿಂಗ್ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

ಇದರ ಹೊರತಾಗಿ ಒಟ್ಟು ಮೂರು ಸಿನಿಮಾಗಳು ಶೂಟಿಂಗ್ ಹಂತದಲ್ಲಿದೆ. ಒಂದು ಎಡಗೈಯೇ ಅಪಘಾತಕ್ಕೆ ಕಾರಣ ಎಂಬ ಸಿನಿಮಾವಾದರೆ ಇನ್ನೊಂದು ತಿಮ್ಮಯ್ಯ & ತಿಮ್ಮಯ್ಯ. ಇದಲ್ಲದೆ ಇನ್ನೊಂದು ಸಿನಿಮಾವನ್ನೂ ದಿಗಂತ್ ಒಪ್ಪಿಕೊಂಡಿದ್ದಾರೆ. ಸದ್ಯದ ಮಟ್ಟಿಗೆ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments