Webdunia - Bharat's app for daily news and videos

Install App

ಶೂಟಿಂಗ್ ಗೆ ಸಜ್ಜಾದ ಉಪೇಂದ್ರ ‘ಕಬ್ಜ’ ಸಿನಿಮಾ ತಂಡಕ್ಕೆ ಶಾಕ್

Webdunia
ಭಾನುವಾರ, 27 ಜೂನ್ 2021 (15:32 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಶೂಟಿಂಗ್ ಗೆ ಸಜ್ಜಾದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಸಿನಿಮಾದ ಶೂಟಿಂಗ್ ಗೆ ವಿಘ್ನ ಎದುರಾಗಿದೆ.


ಲಾಕ್ ಡೌನ್ ಮುಗಿದ ಬಳಿಕ ಜುಲೈನಿಂದ ಕಬ್ಜ ಸಿನಿಮಾ ಶೂಟಿಂಗ್ ಮುಂದುವರಿಸಲು ನಿರ್ದೇಶಕ ಆರ್ ಚಂದ್ರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಅದೀಗ 20 ದಿನ ತಡವಾಗಲಿದೆ.

ಇದಕ್ಕೆ ಕಾರಣ ಚಿತ್ರಕ್ಕಾಗಿ ಮಿನರ್ವ ಮಿಲ್ ನಲ್ಲಿ ಹಾಕಿದ್ದ ಬೃಹತ್ ಸೆಟ್ ಬಹಳ ದಿನಗಳಿಂದ ಉಪಯೋಗಿಸದೇ ಹಾಳಾಗಿದೆ. ಹೀಗಾಗಿ ಇದನ್ನು ಸರಿಪಡಿಸುವ ಕೆಲಸವಾದ ಬಳಿಕವಷ್ಟೇ ಶೂಟಿಂಗ್ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments