Webdunia - Bharat's app for daily news and videos

Install App

ಪತ್ನಿ ಪ್ರಿಯಾಂಕ ಕೊಟ್ಟ ಚಾಲೆಂಜ್ ಸ್ವೀಕರಿಸಿ ಮನೆಗೆಲಸ ಮಾಡಿದ ಉಪೇಂದ್ರ!

Webdunia
ಸೋಮವಾರ, 28 ಮಾರ್ಚ್ 2022 (09:10 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಎಂದರೆ ಯಾರು? ಒಟ್ಟೊಟ್ಟಿಗೆ ನಾಲ್ಕು ವಿಲನ್ ಗಳನ್ನು ಹೊಡೆದುರುಳಿಸುವ ಸಿನಿಮಾ ಹೀರೋ. ಆದರೆ ನಿಜ ಜೀವನದಲ್ಲಿ ಅವರೂ ಮನೆಯಲ್ಲಿ ಕಸ ಗುಡಿಸಿ, ಹೆಂಡ್ತಿ ಸೇವೆ ಮಾಡ್ತಾರಂತೆ!

ಹೀಗಂತ ಸ್ವತಃ ಪ್ರಿಯಾಂಕ ಉಪೇಂದ್ರ ವಿಡಿಯೋ ಸಮೇತ ಪ್ರಕಟಿಸಿದ್ದಾರೆ. ಈ ವಿಡಿಯೋದಲ್ಲಿ ಉಪೇಂದ್ರ ತಮ್ಮ ಮನೆಯಲ್ಲಿ ಕಸ ಗುಡಿಸಿ, ನೆಲ ಒರೆಸಿ, ಪಾತ್ರೆ ಬೆಳಗಿ, ಪತ್ನಿ ಪ್ರಿಯಾಂಕಗೆ ಹೆಡ್ ಮಸಾಜ್ ಮಾಡಿ, ಬಟ್ಟೆ ಎಲ್ಲಾ ಒಣಗಲು ಹಾಕುತ್ತಾರೆ.

ಆದರೆ ಇದೆಲ್ಲಾ ಮಾಡಿರುವುದು ಹೋಂ ಮಿನಿಸ್ಟರ್ ಸಿನಿಮಾ ಪ್ರಚಾರಾರ್ಥವಾಗಿ. ಸಿನಿಮಾ ಪ್ರಚಾರಕ್ಕಾಗಿ ಗಂಡಸರಿಗೆ ಚಾಲೆಂಜ್ ನೀಡಲಾಗಿದೆ. ಅದರಂತೆ ಉಪೇಂದ್ರ ಮನೆ ಕೆಲಸ ಮಾಡುವ ವಿಡಿಯೋ ಪ್ರಕಟಿಸಿರುವ ಪ್ರಿಯಾಂಕ ನೀವೂ ಈ  ಚಾಲೆಂಜ್ ಸ್ವೀಕರಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಏನೇ ಆದರೂ ಈ ರೀತಿ ವಿಶಿಷ್ಟವಾಗಿ ಸಿನಿಮಾ ಪ್ರಮೋಷನ್ ಮಾಡಿದ್ದು ಅಭಿಮಾನಿಗಳಿಗೆ ಇಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments