Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದರ್ಶನ್ ಕೆಲಸಕ್ಕೆ ಕೈ ಜೋಡಿಸಿದ ರಿಯಲ್ ಸ್ಟಾರ್ ಉಪೇಂದ್ರ

webdunia
ಶುಕ್ರವಾರ, 11 ಜೂನ್ 2021 (09:09 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ನೀಡಿದ ಕರೆಗೆ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ಕೈ ಜೋಡಿಸಿದ್ದಾರೆ.


ದರ್ಶನ್ ಕರೆಗೆ ಅವರ ಅಭಿಮಾನಿಗಳು, ಹಿತೈಷಿಗಳು ಕೈ ಜೋಡಿಸಿದ್ದು, ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಇದರ ಜೊತೆಗೆ 1 ಕೋಟಿ ರೂಗಳಷ್ಟು ಹಣ ಸಂಗ್ರಹವನ್ನೂ ಮಾಡಿದ್ದಾರೆ.

ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ದರ್ಶನ್ ಅಭಿಯಾನಕ್ಕೆ ಕೈ ಜೋಡಿಸಿದ್ದು, ಮೈಸೂರು ಮೃಗಾಲಯದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ದರ್ಶನ್ ಮಹತ್ಕಾರ್ಯಕ್ಕೆ ತಾವೂ ಕೈ ಜೋಡಿಸುತ್ತಿರುವುದಾಗಿ ಹೇಳಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಭರವಸೆಯ ನಟರಿಗೆ ಕುತ್ತಾದ ಲಾಕ್ ಡೌನ್