Webdunia - Bharat's app for daily news and videos

Install App

ಜತೆಗೇ ಸಿನಿಮಾ ನೋಡಿದ ಮುಕುಂದ ಮುರಾರಿ

Webdunia
ಸೋಮವಾರ, 31 ಅಕ್ಟೋಬರ್ 2016 (09:33 IST)
ಬೆಂಗಳೂರು: ಮೊನ್ನೆಯಷ್ಟೇ ಬಿಡುಗಡೆಯಾದ ಮುಕುಂದ ಮುರಾರಿಯನ್ನು ಜನ ಮೆಚ್ಚಿಕೊಂಡಿದ್ದಾಗಿದೆ. ಈಗ ಸ್ವತಃ ಮುಕುಂದ ಮತ್ತು ಮುರಾರಿ ಜತೆಯಾಗಿ ಕೂತು ಸಿನಿಮಾ ಮಾಡಿದ್ದಾರೆ.

ಉಪೇಂದ್ರ ಮುಕುಂದನ ಪಾತ್ರ ಮತ್ತು ಸುದೀಪ್ ಮುರಾರಿಯ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರು ಸಿನಿಮಾ ನೋಡಿದ್ದು ಹೊರಗೆಲ್ಲೋ ಅಲ್ಲ. ಸುದೀಪ್ ಮನೆಯಲ್ಲಿರುವ ಹೋಂ ಥಿಯೇಟರ್ ನಲ್ಲೇ ಸಿನಿಮಾ ನೋಡಿದ್ದಾರಂತೆ.

ಹೊರಗಡೆ ಥಿಯೇಟರ್ ಗೆ ಬಂದರೆ ಅಭಿಮಾನಿಗಳ ಗೌಜಿ ಗದ್ದಲವಾಗುತ್ತದೆಂದು ಇತ್ತೀಚೆಗೆ ಸ್ಟಾರ್ ಗಳು ಸಿನಿಮಾ ನೋಡಲು ಮನೆಯಲ್ಲೇ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಶಿವರಾಜ್ ಕುಮಾರ್ ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡುಗ ಚಿತ್ರ ನೋಡಲು ಥಿಯೇಟರ್ ಗೆ ಬಂದಿದ್ದರು. ಆದರೆ ಸಾಧಾರಣವಾಗಿ ಹೀಗೆ ಸ್ಟಾರ್ ಗಳು ಥಿಯೇಟರ್ ಗೆ ಬರುವುದೇ ಕಡಿಮೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments