Select Your Language

Notifications

webdunia
webdunia
webdunia
webdunia

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾಗೆ ಟೈಟಲ್ ಫಿಕ್ಸ್

ಉಪೇಂದ್ರ
ಬೆಂಗಳೂರು , ಶುಕ್ರವಾರ, 3 ಜೂನ್ 2022 (09:50 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಬಹಳ ದಿನಗಳ ನಂತರ ನಿರ್ದೇಶನಕ್ಕೆ ಮರಳುತ್ತಿರುವ ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿದೆ.

ಇದಕ್ಕೂ ಮೊದಲು ಮಾಧ‍್ಯಮಗಳ ಜೊತೆ ಮಾತನಾಡಿರುವ ಉಪೇಂದ್ರ ಚಿತ್ರದ ಟೈಟಲ್ ‘ಯುಐ’ ಎಂದು ರಿವೀಲ್ ಮಾಡಿದ್ದಾರೆ. ಹಣೆಗೆ ಯುಐ ಮಾದರಿಯ ತಿಲಕವನ್ನಿಟ್ಟುಕೊಂಡು ಉಪೇಂದ್ರ ಸೇರಿದಂತೆ ಇಡೀ ಚಿತ್ರತಂಡ ಪೂಜೆಯಲ್ಲಿ ಭಾಗಿಯಾಗಿದೆ.

ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿರಲಿದೆ. ಒಂದು ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಜನ ಬುದ್ಧಿವಂತರು ಎಲ್ಲಾ ಅರ್ಥಮಾಡಿಕೊಳ್ಳುತ್ತಾರೆ ಎಂದಿದ್ದಾರೆ ಉಪೇಂದ್ರ.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಂ ಮೆಚ್ಚಿದ ವೀಕ್ಷಕರು: ಸೂರ್ಯ ಎಂಟ್ರಿಗೆ ಫಿದಾ ಆದ ಫ್ಯಾನ್ಸ್