Webdunia - Bharat's app for daily news and videos

Install App

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾಗೆ ಇಂದು ಮುಹೂರ್ತ

Webdunia
ಶುಕ್ರವಾರ, 3 ಜೂನ್ 2022 (08:00 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಬಹಳ ಕಾಲದ ಬಳಿಕ ನಿರ್ದೇಶನಕ್ಕಿಳಿಯುತ್ತಿರುವ ಸಿನಿಮಾಗೆ ಇಂದು ಚಾಲನೆ ಸಿಗಲಿದೆ.

ಇಂದು ನಗರದ ಬಂಡೆಮಾಕಾಳಮ್ಮ ದೇವಾಲಯದಲ್ಲಿ ಬೆಳಿಗ್ಗೆ 9.15 ಕ್ಕೆ ಹೊಸ ಸಿನಿಮಾಗೆ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಚಿತ್ರತಂಡವೇ ಅಲ್ಲಿ ಹಾಜರಿರಲಿದೆ.

ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ತಲೆಗೆ ಹುಳ ಬಿಟ್ಟುಕೊಂಡಂತೇ. ಜನರಲ್ಲೂ ಕುತೂಹಲ ಜಾಸ್ತಿ. ಈ ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಹೆಚ್ಚಿನ ಮಾಹಿತಿ ಇಂದಿನ ಮುಹೂರ್ತ ಕಾರ್ಯಕ್ರಮದ ಬಳಿಕ ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments