ಮೆಲ್ಬೋರ್ನ್ ನಲ್ಲಿ ನಟ ಉಪೇಂದ್ರಗೆ ಗೌರವ ಸನ್ಮಾನ

Webdunia
ಸೋಮವಾರ, 2 ಡಿಸೆಂಬರ್ 2019 (09:43 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕ ಉಪೇಂದ್ರ ಸದ್ಯಕ್ಕೆ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಕುಟುಂಬ ಸಮೇತ ಉಪೇಂದ್ರ ಕಾಂಗಾರೂಗಳ ನಾಡಿಗೆ ತೆರಳಿದ್ದಾರೆ.


ಇಲ್ಲಿನ ಮೆಲ್ಬೋರ್ನ್ ಕನ್ನಡ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿರುವ ಉಪೇಂದ್ರ ದಂಪತಿ ಕನ್ನಡಿಗರ ಗೌರವ ಸನ್ಮಾನ ಸ್ವೀಕರಿಸಿದ್ದಾರೆ.

ಕಬ್ಜ ಸಿನಿಮಾ ಶೂಟಿಂಗ್ ಆರಂಭಕ್ಕೆ ಮೊದಲು ಉಪೇಂದ್ರ ಸಣ್ಣ ಬ್ರೇಕ್ ತೆಗೆದುಕೊಂಡಿದ್ದು, ಇದಾದ ಬಳಿಕ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ತಮ್ಮ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮುಂದಿನ ಸುದ್ದಿ
Show comments