Daily Horoscope
✕

ರಾಮ್ ಗೋಪಾಲ್ ವರ್ಮಾ ಭೇಟಿಯಾದ ರಿಯಲ್ ಸ್ಟಾರ್ ಉಪೇಂದ್ರ

Webdunia
ಶುಕ್ರವಾರ, 25 ಫೆಬ್ರವರಿ 2022 (17:17 IST)
ಬೆಂಗಳೂರು: ತಮ್ಮದೇ ಸಿನಿಮಾ ನಿರ್ದೇಶನದ ಕೆಲಸದಲ್ಲಿ ತೊಡಗಿಸಿಕೊಂಡಿರುವ ರಿಯಲ್ ಸ್ಟಾರ್ ಉಪೇಂದ್ರ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ತಮ್ಮ ಮುಂಬರುವ ಸಿನಿಮಾಗೆ ಬಹುಭಾಷಾ ಕಲಾವಿದರನ್ನು ಉಪೇಂದ್ರ ಕರೆತರಲಿದ್ದಾರಂತೆ. ಅಲ್ಲದೆ, ಹೊಸ ಕಲಾವಿದರಿಗೂ ಅವಕಾಶ ನೀಡುತ್ತಿದ್ದಾರೆ.

ಈ ನಡುವೆ ರಾಮ್ ಗೋಪಾಲ್ ವರ್ಮಾ ತಮ್ಮ ಟ್ವಿಟರ್ ನಲ್ಲಿ ಉಪೇಂದ್ರರನ್ನು ಭೇಟಿಯಾದ ಕ್ಷಣವನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಈ ಭೇಟಿಯ ಹಿಂದೆ ಸಿನಿಮಾ ಉದ್ದೇಶವಿದೆಯೇ ಎಂಬುದು ಅಭಿಮಾನಿಗಳ ಕುತೂಹಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

BBK13: ಒಂದು ಸೀಸನ್ ನಲ್ಲಿ ಒಬ್ರು ಇಬ್ರು ದಡ್ಡರಿದ್ರೆ ಓಕೆ, ಇಷ್ಟೂ ಇಲ್ವಾ ತಲೆಯಲ್ಲಿ: ಮನೆಮಂದಿಗೆ ಕಿಚ್ಚನ ಕ್ಲಾಸ್

ಮುಂದಿನ ಸುದ್ದಿ
Show comments