Select Your Language

Notifications

webdunia
webdunia
webdunia
webdunia

ಅಭಿಮಾನಿಗಳಿಗೆ ರಿಯಲ್ ಸ್ಟಾರ್ ಉಪೇಂದ್ರರಿಂದ ಇಂದು ಸ್ಪೆಷಲ್ ಸುದ್ದಿ

ಅಭಿಮಾನಿಗಳಿಗೆ ರಿಯಲ್ ಸ್ಟಾರ್ ಉಪೇಂದ್ರರಿಂದ ಇಂದು ಸ್ಪೆಷಲ್ ಸುದ್ದಿ
ಬೆಂಗಳೂರು , ಶುಕ್ರವಾರ, 11 ಮಾರ್ಚ್ 2022 (09:00 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಇಂದು ಅಭಿಮಾನಿಗಳಿಗೆ ವಿಶೇಷ ಸುದ್ದಿ ಕೊಡಲಿದ್ದಾರೆ. ಇಂದು ತಮ್ಮ ಹೊಸ ಸಿನಿಮಾ ಬಗ್ಗೆ ಘೋಷಣೆ ಮಾಡಲಿದ್ದಾರೆ.

ಉಪೇಂದ್ರ ಮತ್ತೆ ನಿರ್ದೇಶನಕ್ಕಿಳಿಯುತ್ತಿದ್ದಾರೆ. ಅವರ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳಲ್ಲಿ ಕುತೂಹಲವೂ ಹೆಚ್ಚು.

ಹೀಗಾಗಿ ಇಂದು ಮಧ್ಯಾಹ್ನ 12.46 ಕ್ಕೆ ಉಪೇಂದ್ರ ಹೊಸ ಸಿನಿಮಾ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರ ಅಭಿಮಾನಿಗಳ ಪಾಲಿಗೆ ಇಂದು ವಿಶೇಷ ದಿನ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಅಭಿಮಾನಿಗಳಿಗೆ ಜೇಮ್ಸ್ ಹಬ್ಬ ಇಂದು