ಚೇತನ್ ಹೇಳಿಕೆಗೆಲ್ಲಾ ಮಹತ್ವ ಕೊಡಬಾರದು, ದೈವಾರಾಧನೆ ನಮ್ಮ ಸಂಪ್ರದಾಯ ಎಂದ ಉಪೇಂದ್ರ

Webdunia
ಗುರುವಾರ, 20 ಅಕ್ಟೋಬರ್ 2022 (16:03 IST)
WD
ಬೆಂಗಳೂರು: ದೈವಾರಾಧನೆ ಮೂಲ ಹಿಂದೂ ಧರ್ಮವಲ್ಲ ಎಂಬ ನಟ ಚೇತನ್ ಹೇಳಿಕೆ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ.

ಚೇತನ್ ನಂತಹವರ ಹೇಳಿಕೆಗೆಲ್ಲಾ ಮಹತ್ವ ಕೊಡಬಾರದು. ದೈವಾರಾಧನೆ ಎಂಬುದೆಲ್ಲಾ ನಮ್ಮ ಸಂಪ್ರದಾಯ.  ಸುಮ್ನೇ ಅದರ ಮೂಲ ಅದು, ಇದು ಅಂತೆಲ್ಲಾ ವಿವಾದ ಸೃಷ್ಟಿಸಲು ಹೋಗಬಾರದು. ರಿಷಬ್ ಸಾಕಷ್ಟು ರಿಸರ್ಚ್ ಮಾಡಿ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಎಂಜಾಯ್ ಮಾಡೋಣ ಎಂದಿದ್ದಾರೆ.

ಅಷ್ಟೇ ಅಲ್ಲ ದೈವಾರಾಧನೆ, ನಾಗಾರಾಧನೆ ಎಲ್ಲಾ ನಮ್ಮ ಸಂಪ್ರದಾಯ. ನಮ್ಮ ತಂದೆ ಈಗಲೂ ವರ್ಷಕ್ಕೊಮ್ಮೆ ನಾಗನಿಗೆ ಪೂಜೆ ಮಾಡ್ತಾರೆ. ನಂಬಿಕೆಗಳ ಬಗ್ಗೆ ಎಲ್ಲಾ ಮಾತನಾಡಲು ಹೋಗಬಾರದು ಎಂದಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments