Daily Horoscope

‘ದೇವಕಿ’ ಸಿನಿಮಾದಲ್ಲಿ ಪತ್ನಿ, ಮಗಳ ಅಭಿನಯ ನೋಡಿ ಉಪೇಂದ್ರ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 5 ಜುಲೈ 2019 (09:22 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಪತ್ನಿ ಪ್ರಿಯಾಂಕ ಉಪೇಂದ್ರ ಮತ್ತು ಪುತ್ರಿ ಐಶ್ವರ್ಯಾ ಅಭಿನಯದ ದೇವಕಿ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.


ಈ ಸಿನಿಮಾದಲ್ಲಿ ಪ್ರಿಯಾಂಕ ಉಪೇಂದ್ರ ಪುತ್ರಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ಅಲ್ಲದೆ, ಪ್ರಿಯಾಂಕ ಮಗಳಾಗಿಯೇ ತೆರೆ ಮೇಲೂ ಕಾಣಿಸಿಕೊಂಡಿದ್ದಾರೆ.

ಈಗಾಗಲೇ ಸಿನಿಮಾ ನೋಡಿರುವ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ದೇವಕಿ ಚಿತ್ರ ನೋಡಿದೆ ಅದ್ಭುತವಾಗಿದೆ. ಈ ಚಿತ್ರವನ್ನು ನೀವೆಲ್ಲರೂ ನೋಡಲೇಬೇಕು. ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು’ ಎಂದು ಉಪೇಂದ್ರ ಹಾರೈಸಿದ್ದಾರೆ. ಅಷ್ಟೇ ಅಲ್ಲ, ಈ ಸಿನಿಮಾಗೆ ಉಪ್ಪಿ ತಮ್ಮ ವಾಯ್ಸ್ ನೀಡಿದ್ದಾರೆ. ಕೋಲ್ಕೊತ್ತಾ ಸುತ್ತಮುತ್ತ ಚಿತ್ರೀಕರಣವಾಗಿರುವ ಈ ಸಿನಿಮಾಗೆ ಮಮ್ಮಿ ಹಾರರ್ ಸಿನಿಮಾ ಖ್ಯಾತಿಯ ಲೋಹಿತ್ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments