Daily Horoscope
✕

ಬುದ್ಧಿವಂತ 2 ರಿಲೀಸ್ ಮುಂದೂಡಿದ್ದಕ್ಕೆ ಕಾರಣ ವಿವರಿಸಿದ ಉಪೇಂದ್ರ

Webdunia
ಗುರುವಾರ, 3 ಆಗಸ್ಟ್ 2023 (16:06 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಬುದ್ಧಿವಂತ 2 ಸಿನಿಮಾ ರಿಲೀಸ್ ದಿನಾಂಕ ಮುಂದೂಡಿದ್ದಕ್ಕೆ ಕಾರಣವೇನೆಂದು ಬಹಿರಂಗವಾಗಿದೆ.

ಸೆಪ್ಟೆಂಬರ್ 15 ರಂದು ಬುದ್ಧಿವಂತ 2 ರಿಲೀಸ್ ಆಗಲಿದೆ ಎಂದು ಈ ಮೊದಲು ಘೋಷಣೆಯಾಗಿತ್ತು. ಆದರೆ ಇದೀಗ ಉಪೇಂದ್ರ ಸೋಷಿಯಲ್ ಮೀಡಿಯಾ ಮೂಲಕ ಕಾರಣಾಂತರಗಳಿಂದ ರಿಲೀಸ್ ಮುಂದೂಡಲಾಗಿದೆ. ಹೊಸ ದಿನಾಂಕ ಸದ್ಯದಲ್ಲೇ ಪ್ರಕಟಿಸುವುದಾಗಿ ಘೋಷಿಸಿದ್ದರು.

ತಾಂತ್ರಿಕ ಕಾರಣಗಳಿಂದ ಚಿತ್ರ ಬಿಡುಗಡೆ ನಿಗದಿತ ಸಮಯಕ್ಕೆ ಸಾಧ‍್ಯವಾಗುತ್ತಿಲ್ಲ ಎಂದು ಉಪೇಂದ್ರ ಹೇಳಿದ್ದಾರೆ. ಬುದ್ಧಿವಂತ 2 ಸಿನಿಮಾದಲ್ಲಿ ಮೇಘನಾ ರಾಜ್, ಸೊನಾಲ್ ಮೊಂಥೆರೊ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments