Daily Horoscope
✕

ವೆಡ್ಡಿಂಗ್ ಆನಿವರ್ಸರಿ ಉಪೇಂದ್ರ-ಪ್ರಿಯಾಂಕ ರೊಮ್ಯಾಂಟಿಕ್ ಡೇಟಿಂಗ್

Webdunia
ಶುಕ್ರವಾರ, 17 ಡಿಸೆಂಬರ್ 2021 (10:44 IST)
ಬೆಂಗಳೂರು: ರಿಯಲ್  ಸ್ಟಾರ್ ಉಪೇಂದ್ರ-ಪ್ರಿಯಾಂಕ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

ಕೇರಳದ ವಯನಾಡಿನಲ್ಲಿರುವ ಅರಣ್ಯ ಪ್ರದೇಶದಲ್ಲಿ ರೆಸಾರ್ಟ್ ಒಂದರಲ್ಲಿ ಉಪೇಂದ್ರ ದಂಪತಿ ರೊಮ್ಯಾಂಟಿಕ್ ಆಗಿ ಕಾಲ ಕಳೆಯುತ್ತಿದ್ದಾರೆ.

ಈ ಕ್ಷಣಗಳನ್ನು ಪ್ರಿಯಾಂಕ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಉಪೇಂದ್ರ ದಂಪತಿ ಜೊತೆ ಇಡೀ ಕುಟುಂಬಸ್ಥರೂ ಜೊತೆಯಾಗಿದ್ದಾರೆ. ಅಂದ ಹಾಗೆ ಈ ಸ್ಯಾಂಡಲ್ ವುಡ್ ನ ರಿಯಲ್ ಕಪಲ್ ಮದುವೆಯಾಗಿ 18 ವರ್ಷ ಕಳೆದಿದೆ. ಇದನ್ನು ವಿಶೇಷವಾಗಿಯೇ ಆಚರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಮುಂದಿನ ಸುದ್ದಿ
Show comments