Webdunia - Bharat's app for daily news and videos

Install App

ಉಪೇಂದ್ರ ರೀ ರಿಲೀಸ್, ಹಬ್ಬದಂತೆ ಸೆಲೆಬ್ರೇಟ್ ಮಾಡಿದ ಉಪೇಂದ್ರ ಫ್ಯಾನ್ಸ್‌

Sampriya
ಶುಕ್ರವಾರ, 20 ಸೆಪ್ಟಂಬರ್ 2024 (17:38 IST)
Photo Courtesy X
ಪ್ರಯೋಗಿಕ ಸಿನಿಮಾ ಹಾಗೂ ವಿಭಿನ್ನ ಬರವಣಿಕೆ ಮೂಲಕ ಕನ್ನಡಿಗರ ಮನ್ನಸ್ಸನ್ನು ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸಿ, ಆ್ಯಕ್ಷನ್ ಕಟ್ ಹೇಳಿರುವ ಉಪೇಂದ್ರ ಸಿನಿಮಾ ರೀ ರಿಲೀಸ್‌ಗೆ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಉಪ್ಪಿ ಅಭಿಮಾನಿಗಳು ಥಿಯೇಟರ್‌ನಲ್ಲಿ ಮತ್ತೇ ಸಿನಿಮಾ ನೋಡಿ, ಕುಣಿದು ಸಂಭ್ರಮಿಸಿದ್ದಾರೆ.

ಉಪೇಂದ್ರ ಅವರ ಡೈಲಾಗ್‌ ಹಾಗೂ ಗೆಟಪ್‌ಗೆ ಸಿಳ್ಳೆ ಹೊಡೆದು ಖುಷಿ ವ್ಯಕ್ತಪಡಿಸಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಥಿಯೇಟರ್‌ನಲ್ಲಿ ಮತ್ತೇ ರೀ ರಿಲೀಸ್ ಆಗಿರುವ ಉಪೇಂದ್ರ ಸಿನಿಮಾ ತುಣುಕಗಳನ್ನು ಹಂಚಿ ಪ್ರತಿ ಸೀನ್‌ ಅನ್ನು ಸಂಭ್ರಮಿಸುತ್ತಿದ್ದಾರೆ. ಇನ್ನೂ ಉಪೇಂದ್ರ ನಟಿಸಿ ಅಭಿನಯಿಸಿರುವ ಈ ಸಿನಿಮಾ ಮತ್ತೇ 20 ವರ್ಷ ಬಿಟ್ಟು ರೀ ರಿಲೀಸ್ ಮಾಡಿದ್ರು ಜನ ಒಪ್ಪಿಕೊಳ್ಳುತ್ತಾರೆ ಎಂದು ಅವರ ಅಭಿಮಾನಿಗಳು ಕೊಂಡಾಡಿದ್ದಾರೆ.

ಇನ್ನು ಈ ಸಿನಿಮಾದ ಮೂಲಕ ಉಪೇಂದ್ರಗೆ  ರಿಯಲ್‌ಸ್ಟಾರ್ ಎಂಬ ಬಿರುದು ಸಿಕ್ಕಿದ್ದು. ಈ ಸಿನಿಮಾ 25ವರ್ಷ ಪೂರೈಸಿದ ಬೆನ್ನಲ್ಲೇ ಈ ಸಿನಿಮಾವನ್ನು ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಮರು ಬಿಡುಗಡೆ ಮಾಡಿದ್ದಾರೆ.

ಉಪೇಂದ್ರ ಹುಟ್ಟುಹಬ್ಬದಂದು ಮಾತು ಕೊಟ್ಟಂತೆ ಅಭಿಮಾನಿಗಳೊಂದಿಗೆ ಕೂತು ಸಿನಿಮಾ ನೋಡಿದ್ದಾರೆ. 4K ರೆಸಲ್ಯೂಷನ್‌ನಲ್ಲಿ ಈ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments