Webdunia - Bharat's app for daily news and videos

Install App

ಹೊಸ ಪ್ರತಿಭೆಗಳಿಗೆ ಹುಡುಕಾಟ ನಡೆಸುತ್ತಿದ್ದಾರಂತೆ ರಿಯಲ್ ಸ್ಟಾರ್ ಉಪೇಂದ್ರ

Webdunia
ಬುಧವಾರ, 9 ಫೆಬ್ರವರಿ 2022 (10:08 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರರಂತಹ ಫ್ಯಾಷನೇಟ್ ನಿರ್ದೇಶಕರ ಜೊತೆ ಕೆಲಸ ಮಾಡಬೇಕು ಎಂದು ಕೆಲವರಿಗೆ ಕನಸಿರುತ್ತದೆ. ಅಂತಹವರಿಗೆ ಈಗ ಒಂದು ಅವಕಾಶ ಸಿಕ್ಕಿದೆ.

ಉಪೇಂದ್ರ ನಿರ್ದೇಶಿಸಲಿರುವ ಹೊಸ ಸಿನಿಮಾಗೆ ಕಲಾವಿದರನ್ನು ಹುಡುಕಾಡುತ್ತಿದ್ದಾರೆ. ಹೊಸ ಕಲಾವಿದರು, ಪ್ರತಿಭಾವಂತರಿಗೆ ಅವಕಾಶ ನೀಡಲು ಉಪೇಂದ್ರ ಮುಂದಾಗಿದ್ದಾರೆ.

14 ರಿಂದ 60 ವರ್ಷದೊಳಗಿನ ಕಲಾವಿದರು ತಾವು ನಟಿಸಿರುವ ದೃಶ್ಯದ ವಿಡಿಯೋ ತುಣುಕನ್ನು upendraproductions@gmail.com ಎಂಬ ಈಮೇಲ್ ವಿಳಾಸಕ್ಕೆ ಕಳುಹಿಸಿಕೊಟ್ಟರೆ ಸೂಕ್ತರಾದವರನ್ನು ಆಯ್ಕೆ ಮಾಡಲಾಗುವುದು ಎಂದು ಉಪೇಂದ್ರ ಪ್ರಕಟಣೆ ನೀಡಿದ್ದಾರೆ. ಅವಕಾಶಕ್ಕಾಗಿ ಕಾಯುತ್ತಿರುವ ಪ್ರತಿಭಾವಂತರು ಇದನ್ನು ಬಳಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments