Daily Horoscope

ಸ್ವಂತ ತೋಟದಲ್ಲಿ ತರಕಾರಿ ಬೆಳೆದು ರೈತನಾದ ರಿಯಲ್ ಸ್ಟಾರ್ ಉಪೇಂದ್ರ

Webdunia
ಭಾನುವಾರ, 14 ಜೂನ್ 2020 (09:21 IST)
ಬೆಂಗಳೂರು: ಲಾಕ್ ಡೌನ್ ವೇಳೆ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಫಾರ್ಮ್ ಹೌಸ್ ನಲ್ಲಿ ಪಕ್ಕಾ ರೈತನಂತೆ ಗಿಡಗಳನ್ನು ಬೆಳೆಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅದೀಗ ಫಲ ಬಿಟ್ಟಿದೆ.


ಉಪೇಂದ್ರ ತಮ್ಮ ಫಾರ್ಮ್ ಹೌಸ್ ನಲ್ಲಿ ಬೇರೆ ಬೇರೆ ರೀತಿಯ ತರಕಾರಿ ಬೀಜಗಳನ್ನು ಬಿತ್ತುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈಗ ಅವೆಲ್ಲವೂ ಫಲ ಕೊಟ್ಟಿದೆ. ಉಪೇಂದ್ರ ತಮ್ಮ ತೋಟದಲ್ಲಿ ಬೆಳೆದ ಸೌತೆಕಾಯಿ, ಬದನೆಕಾಯಿ, ಮೆಣಸಿನಕಾಯಿ, ಚೆಂಡು ಹೂವು ಇತ್ಯಾದಿ ಕೃಷಿ ಉತ್ಪನ್ನಗಳ ವಿಡಿಯೋ ಮಾಡಿ ಅಭಿಮಾನಿಗಳಿಗೆ ತೋರಿಸಿಕೊಟ್ಟಿದ್ದು, ನೀವೂ ಈ ರೀತಿ ಬಿಡುವಿನ ವೇಳೆಯಲ್ಲಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳಿ. ಅತಿ ಕಡಿಮೆ ವೆಚ್ಚದಲ್ಲಿ ನೈಸರ್ಗಿಕ ಕೃಷಿ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments