Webdunia - Bharat's app for daily news and videos

Install App

ಡೈರೆಕ್ಟರ್ ಕ್ಯಾಪ್ ತೊಟ್ಟು ಶೂಟಿಂಗ್ ಶುರು ಮಾಡಿದ ಉಪೇಂದ್ರ

Webdunia
ಮಂಗಳವಾರ, 28 ಜೂನ್ 2022 (16:19 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಬಹಳ ದಿನಗಳ ನಂತರ ನಿರ್ದೇಶನ ಮಾಡುತ್ತಿರುವ ಸಿನಿಮಾ ಯುಐ. ಈ ವಿಶಿಷ್ಟ ಟೈಟಲ್ ನ ಸಿನಿಮಾದ ಚಿತ್ರೀಕರಣ ಶುರುವಾಗಿದೆ.

ಬಹಳ ದಿನಗಳ ನಂತರ ಉಪೇಂದ್ರ ನಿರ್ದೇಶನಕ್ಕಿಳಿಯುತ್ತಿರುವ ಕಾರಣ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಭಾರೀ ಕುತೂಹಲವಿದೆ. ಇದೀಗ ಉಪೇಂದ್ರ ನಿರ್ದೇಶಕರ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಿನಿಮಾದಲ್ಲಿ ಉಪೇಂದ್ರ ನಾಯಕರಾಗಿಯೂ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments