ಅಲ್ಲು ಅರ್ಜುನ್ ‘ಪುಷ್ಪ’ಗೆ ಉಪೇಂದ್ರ ವಿಲನ್?!

Webdunia
ಶನಿವಾರ, 9 ಮೇ 2020 (08:56 IST)
ಬೆಂಗಳೂರು:ಅಲ್ಲು ಅರ್ಜುನ್ ಅಭಿನಯಿಸುತ್ತಿರುವ ಬಹುಭಾಷಾ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಖಳನಾಯಕನ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ತೆಲುಗು ಮೂಲದ ಸಿನಿಮಾ ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾಗೆ ಈಗಾಗಲೇ ಕನ್ನಡ ನಟ ಡಾಲಿ ಧನಂಜಯ್ ಸೇರ್ಪಡೆಯಾಗಿದ್ದರು.

ಇದೀಗ ತೆಲುಗಿನಲ್ಲೂ ತಮ್ಮದೇ ಅಭಿಮಾನೀ ಬಳಗವನ್ನು ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. ರಂಗಸ್ಥಳ ಖ್ಯಾತಿಯ ಸುಕುಮಾರ್ ಈ ಚಿತ್ರದ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಮುಂದಿನ ಸುದ್ದಿ
Show comments