Select Your Language

Notifications

webdunia
webdunia
webdunia
webdunia

ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ
ಬೆಂಗಳೂರು , ಶುಕ್ರವಾರ, 25 ಮಾರ್ಚ್ 2022 (10:18 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ರಾಮ್ ಗೋಪಾಲ್ ವರ್ಮಾರ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಕೆಲವು ದಿನಗಳ ಹಿಂದೆ ಉಪೇಂದ್ರ ರಾಮ್ ಗೋಪಾಲ್ ವರ್ಮಾರನ್ನು ಭೇಟಿ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಹಿಂದಿನ ಕಾರಣ ಇದೀಗ ಬಯಲಾಗಿದೆ.

‘ಆರ್’ ಎಂಬ ಟೈಟಲ್ ನಲ್ಲಿ ರಾಮ್ ಗೋಪಾಲ್ ವರ್ಮಾ ಭೂಗತ ಲೋಕದ ಕತೆ ಹೇಳಲಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಈಗಾಗಲೇ ಉಪೇಂದ್ರರ ಖಡಕ್ ಲುಕ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರು ಸಾವಿರಕ್ಕೂ ಹೆಚ್ಚು ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ ಕೆಜಿಎಫ್ 2