Select Your Language

Notifications

webdunia
webdunia
webdunia
webdunia

ದಿಗಂತ್ ‘ಹುಟ್ಟುಹಬ್ಬ’ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅತಿಥಿ

ದಿಗಂತ್ ‘ಹುಟ್ಟುಹಬ್ಬ’ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅತಿಥಿ
ಬೆಂಗಳೂರು , ಗುರುವಾರ, 23 ಡಿಸೆಂಬರ್ 2021 (08:40 IST)
ಬೆಂಗಳೂರು: ದಿಗಂತ್ ಮಂಚಾಲೆ-ಕವಿತಾ ಗೌಡ ಪ್ರಧಾನ ಪಾತ್ರದಲ್ಲಿರುವ ಹುಟ್ಟುಹಬ್ಬದ ಶುಭಾಶಯಗಳು ಸಿನಿಮಾದ ಟ್ರೈಲರ್ ಇಂದು ರಿಲೀಸ್ ಆಗುತ್ತಿದೆ.

ಈ ಸಿನಿಮಾದ ಟ್ರೈಲರ್ ನ್ನು ಇಂದು ಸಂಜೆ 6.30 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ. ಕ್ರಿಸ್ಟಲ್ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಲಿದೆ.

ಥ್ರಿಲ್ಲರ್ ಕಥೆ ಹೊಂದಿರುವ ಹುಟ್ಟುಹಬ್ಬದ ಶುಭಾಶಯಗಳು ಸಿನಿಮಾ ಇದೇ ಡಿಸೆಂಬರ್ 31 ರಂದು ಥಿಯೇಟರ್ ನಲ್ಲಿ ರಿಲೀಸ್ ಆಗುತ್ತಿದೆ. ನಾಗರಾಜ್ ಬೇತೂರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಾಖಲೆ ಮಾಡಿದ ಭಾರತಿ ವಿಷ್ಣುವರ್ಧನ್ ಕುರಿತ ಸಾಕ್ಷ್ಯಚಿತ್ರ ‘ಬಾಳೆ ಬಂಗಾರ’