Select Your Language

Notifications

webdunia
webdunia
webdunia
webdunia

ಮತ್ತೆ ಬಿಡುಗಡೆಯಾಗಲಿದೆ ಸೂಪರ್ ಹಿಟ್ ಸಿನಿಮಾ ‘ಉಪೇಂದ್ರ’

ಮತ್ತೆ ಬಿಡುಗಡೆಯಾಗಲಿದೆ ಸೂಪರ್ ಹಿಟ್ ಸಿನಿಮಾ ‘ಉಪೇಂದ್ರ’
ಬೆಂಗಳೂರು , ಬುಧವಾರ, 25 ಸೆಪ್ಟಂಬರ್ 2019 (08:49 IST)
ಬೆಂಗಳೂರು: ರಿಯಲ್‍ ಸ್ಟಾರ್ ಉಪೇಂದ್ರರಿಗೆ ಹೆಸರು ತಂದುಕೊಟ್ಟ ಸಿನಿಮಾ ಎಂದರೆ ‘ಉಪೇಂದ್ರ’ ಈ ಸಿನಿಮಾದ ಹಾಡುಗಳು ಇಂದಿಗೂ ಸೂಪರ್ ಹಿಟ್.


ಉಪೇಂದ್ರ ಮಾತ್ರವಲ್ಲದೆ, ಸಂಗೀತ ನಿರ್ದೇಶಕರಾಗಿ ಗುರುಕಿರಣ್ ಗೂ ಬ್ರೇಕ್ ಕೊಟ್ಟ ಸಿನಿಮಾವಿದು. ಈ ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾ ಈಗ ರಿರಿಲೀಸ್ ಆಗುತ್ತಿದೆ.

ಈಗಾಗಲೇ ಚಿತ್ರತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆಯಂತೆ. ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳಿನಲ್ಲೂ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಯೋಜನೆ ಹಾಕಿಕೊಂಡಿದ್ದಾರಂತೆ. ಉಪೇಂದ್ರ ಜತೆಗೆ, ಪ್ರೇಮ, ದಾಮಿನಿ ಮತ್ತು ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಧಿಕಾ ಕುಮಾರಸ್ವಾಮಿ ಜತೆ ಸಿನಿಮಾ ನೋಡಬೇಕೇ? ಹಾಗಿದ್ರೆ ಹೀಗೆ ಮಾಡಿ!